Searing in ceremony

ಚಂದ್ರಬಾಬು ನಾಯ್ಡುಗೆ ಮತ್ತೆ ಆಂಧ್ರ ಸಿಎಂ ಪಟ್ಟ ಅದೃಷ್ಟ: ಜೂನ್ 9ರಂದು ಪ್ರಮಾಣವಚನ ಸಾಧ್ಯತೆ
ತೆಲುಗು ದೇಶಂ ಪಕ್ಷದ(TDP) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ನಾಲ್ಕನೇ ಬಾರಿಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷವು ಸರಳ ಬಹುಮತ ಗಳಿಸಿ ಅಧಿಕಾರಕ್ಕೆ ಏರಲಿದ್ದಾರೆ.

ಬಿ ವೈ ವಿಜಯೇಂದ್ರಗೆ ಇಂದು 'ಪಟ್ಟಾಭಿಷೇಕ': ಕಮಲ ಪಾಳಯದಲ್ಲಿ ಸಂಭ್ರಮ, ಹಲವು ನಾಯಕರಿಗೆ ಆಹ್ವಾನ
ಕಳೆದ ವಿಧಾನಸಭೆ ಚುನಾವಣೆ ಸೋಲಿನ ನಂತರ ಕಾರ್ಮೋಡ ಕವಿದಿದ್ದ ಕರ್ನಾಟಕ ಬಿಜೆಪಿ ಪಾಳೆಯದಲ್ಲಿ ಮತ್ತೆ ಉತ್ಸಾಹ, ಸಂಭ್ರಮ ಚಿಗುರೊಡೆದಿದೆ.

