ರಾಜ್ಯಪಾಸ್, ಆನ್ ಲೈನ್ ಟಿಕೆಟ್ ಕಾಯ್ದಿರಿಸುವ ಮಿತಿ ಏರಿಕೆಗೆ ಬೆಂಗಳೂರು-ಮೈಸೂರು ರೈಲು ಪ್ರಯಾಣಿಕರ ಒತ್ತಾಯ
ಉದ್ಯೋಗಿಗಳಿಗಾಗಿಯೇ ಪ್ರಾರಂಭಿಸಲಾಗಿರುವ ಬೆಂಗಳೂರು- ಮೈಸೂರು ನಡುವಿನ ವಿಶೇಷ ರೈಲುಗಳಲ್ಲಿ ಪಾಸ್ (ಸೀಸನ್ ಟಿಕೆಟ್, ಪಾಸ್) ಅಥವಾ ಟಿಕೆಟ್ ಕಾಯ್ದಿರಿಸಲು ವಿಧಿಸಲಾಗಿರುವ ಮಿತಿಯನ್ನು ಏರಿಕೆ ಮಾಡಲು ಪ್ರಯಾಣಿಕರ ಒತ್ತಡ ಹೆಚ್ಚಿದೆ.