ರಾಜ್ಯಸಾಂಕ್ರಾಮಿಕ ರೋಗ ತಡೆಗಟ್ಟಲು ಶಾಸಕರ ಸಮಿತಿ ರಚನೆಗೆ ತೀರ್ಮಾನ; EBOLA ಹರಡುವಿಕೆ ತಡೆಗೆ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್: UT ಖಾದರ್
ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣೆಗೆ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಮೂಲಕ ಎಲ್ಲ ಜಿಲ್ಲೆಗಳಿಗೂ ತ್ವರಿತವಾಗಿ ಮಾಹಿತಿ ರವಾನಿಸಿ, ರೋಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಸಮನ್ವಯದಿಂದ ಕೈಗೊಳ್ಳಲು ಸಾಧ್ಯವಾಗಲಿದೆ .