Seasonal Politician

ಡಿ.ಕೆ.ಶಿವಕುಮಾರ್ ಸೀಸನ್ ರಾಜಕಾರಣಿ: ಕೃಷಿ ಸಚಿವ ಬಿ.ಸಿ.ಪಾಟೀಲ್
ಒಳಗೊಂದು ಹೊರಗೊಂದು ಮಾತನಾಡುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಅಭ್ಯಾಸವಾಗಿ ಬಿಟ್ಟಿದೆ. ಶಿವಕುಮಾರ್ ಸೀಸನ್ ರಾಜಕಾರಣಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

''ವಿಶ್ವನಾಥ್ ಒಬ್ಬ ಸೀಸನ್ ಪಾಲಿಟಿಷಿಯನ್ : ಫಲಿತಾಂಶದ ಸೋನಿಯಾ ಗಾಂಧಿ ನಿರ್ಧಾರ ಕಾದು ನೋಡೋಣ''
ಮಹಾರಾಷ್ಟ್ರ ರಾಜಕಾರಣ ಕರ್ನಾಟಕಕ್ಕೂ ಅನ್ವಯವಾಗುತ್ತದೆ. ಕರ್ನಾಟಕದಲ್ಲೂ ಏನೂ ಬೇಕಾದರೂ ಆಗಬಹುದು. ಉಪಚುನಾವಣೆ ಬಳಿಕ ಏನಾಗುತ್ತೆಂದು ಕಾದು ನೋಡಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

