ದೇಶಆಂಧ್ರ: ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕಾಂಗ್ರೆಸ್; ಲೋಕಸಭೆಗೆ 25 ಸಾವಿರ, ವಿಧಾನಸಭೆಗೆ 10 ಸಾವಿರ ರೂ. ಶುಲ್ಕ
ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಿರುವ ಆಂಧ್ರ ಪ್ರದೇಶ ಕಾಂಗ್ರೆಸ್ ಘಟಕ, ಬುಧವಾರ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಸ್ವೀಕರಿಸಲು ಆರಂಭಿಸಿದೆ.