ರಾಜ್ಯಸೀಟ್ ಬೆಲ್ಟ್ ಧರಿಸದವರಿಗೆ 1,000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ
ಸೀಟ್ ಬೆಲ್ಟ್ ಧರಿಸದವರಿಗೆ 1,000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ಸೂಚನೆ ಮೇರೆಗೆ ಪೊಲೀಸ್ ಇಲಾಖೆ ಈ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಕಮಿಷನರೇಟ್ ಮತ್ತು ಪೊಲೀಸ್ ಅಧೀಕ್ಷಕರುಗಳಿಗೆ ಇಲಾಖೆಯಿಂದ ಸೂಚನೆ ನೀಡಲಾಗಿದೆ.