ರಾಜ್ಯಬೆಂಗಳೂರು: ವೈದ್ಯಕೀಯ ಪಿಜಿ ಕೋರ್ಸ್ಗಳಿಗೆ ಸೀಟ್ ಮ್ಯಾಟ್ರಿಕ್ಸ್ ಬಿಡುಗಡೆ
ಅರ್ಹ ಅಭ್ಯರ್ಥಿಗಳು ನವೆಂಬರ್ 19 ರಂದು ಮಧ್ಯಾಹ್ನ 2 ಗಂಟೆಯಿಂದ ನವೆಂಬರ್ 22 ರಂದು ಸಂಜೆ 4 ಗಂಟೆಯವರೆಗೆ ತಮ್ಮ ಆದ್ಯತೆ ಸೀಟ್ ನಮೂದಿಸಬಹುದು. ನವೆಂಬರ್ 23 ರಂದು ಸಂಜೆ 4 ಗಂಟೆಯ ನಂತರ ಅಣಕು ಸೀಟು ಹಂಚಿಕೆ ಫಲಿತಾಂಶಗಳನ್ನು ಪ್ರಕಟಿಸಲಾಗುವುದು