ದೇಶಬಿಹಾರ: 8ಕ್ಕಿಂತಲೂ ಹೆಚ್ಚಿನ ಕ್ಷೇತ್ರಗಳನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಲು ಆರ್ ಜೆಡಿ ಒಪ್ಪುತ್ತಿಲ್ಲ
ಬಿಹಾರದಲ್ಲಿ 8ಕ್ಕಿಂತಲೂ ಹೆಚ್ಚಿನ ಕ್ಷೇತ್ರಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟುಕೊಡಲು ರಾಷ್ಟ್ರೀಯ ಜನತಾ ದಳ ಪಕ್ಷ ಒಪ್ಪುತ್ತಿಲ್ಲ. ಬಿಹಾರದಲ್ಲಿ ಸೀಟು ಹೊಂದಾಣಿಕೆ ಸಂಬಂಧ ಉಭಯ ಪಕ್ಷಗಳ ನಡುವೆ ಇನ್ನೂ ಒಮ್ಮತ ಮೂಡಿಲ್ಲ.