ದೇಶಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಹಾಕುವುದು ಕಡ್ಡಾಯ: ನಿತಿನ್ ಗಡ್ಕರಿ
ಕಾರಿನ ಸೀಟ್ ಬೆಲ್ಟ್ಗಳ ಮಹತ್ವವನ್ನು ಎತ್ತಿ ತೋರಿಸಿದ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು, ಕಾರಿನಲ್ಲಿ ಪ್ರಯಾಣಿಸುವ ಎಲ್ಲರೂ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂದು ಮಂಗಳವಾರ ಹೇಳಿದ್ದಾರೆ.