ರಾಜ್ಯಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಸುರಕ್ಷತೆಗೆ ಸರ್ಕಾರ ಆದ್ಯತೆ: ಜಂಬೂ ಸವಾರಿ ಆಸನ ಸಾಮರ್ಥ್ಯ ಇಳಿಕೆಗೆ ನಿರ್ಧಾರ..!
ವಿಜಯದಶಮಿ ದಿನದಂದು ನಡೆಯುವ ದಸರಾ ಜಂಬೂ ಸವಾರಿಗೆ ಅತೀ ಹೆಚ್ಚು ಜನರು ಆಗಮಿಸುತ್ತಾರೆ. ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಹೊತ್ತೊಯ್ಯುವ ಆನೆಯನ್ನು ವೀಕ್ಷಿಸಲು ಲಕ್ಷಾಂತರ ಜನರು ಸೇರುತ್ತಾರೆ.