SEBI

'Hindenburg Report ದೊಡ್ಡ ಹಗರಣ'; ಜಂಟಿ ಸಂಸದೀಯ ಸಮಿತಿ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ
ಷೇರುಪೇಟೆಯ ವಾಸ್ತವಿಕ ಬೆಲೆಗಿಂತ ಕೃತಕ ಬೆಲೆಯಲ್ಲಿ ಅದಾನಿ ಸಮೂಹದ ಷೇರುಗಳು ಮಾರಾಟವಾಗುತ್ತಿವೆ ಎಂದು 2023ರ ಜನವರಿಯಲ್ಲಿ ಹಿಂಡೆನ್‌ಬರ್ಗ್ ವರದಿ ಪ್ರಕಟಿಸಿತ್ತು.

Hindenberg Report: ಆರೋಪ ತಿರಸ್ಕರಿಸಿದ ಅದಾನಿ ಗ್ರೂಪ್
ತಮ್ಮ ವ್ಯವಹಾರದ ಕುರಿತು ಮತ್ತೊಂದು ವರದಿ ಬಿಡುಗಡೆ ಮಾಡಿರುವ Hindenberg ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಅದಾನಿ ಸಮೂಹದ ಹೇಳಿಕೆ ಬಿಡುಗಡೆ ಮಾಡಿದ್ದು, ಆರೋಪಗಳನ್ನು ನಿರಾಕರಿಸಿದೆ.

ಅದಾನಿ ಷೇರು ಹಗರಣ: ಹಿಂಡೆನ್‌ಬರ್ಗ್ ಆರೋಪ ನಿರಾಕರಿಸಿದ ಮಾಧವಿ ಬುಚ್, ಸೆಬಿ X ಖಾತೆ ಲಾಕ್!
ಹಿಂಡೆನ್‌ಬರ್ಗ್ ಆರೋಪಗಳು ಆಧಾರರಹಿತವಾಗಿವೆ ಎಂದಿರುವ ಮಾಧವಿ ಬುಚ್ ಮತ್ತು ಧವಲ್ ಬುಚ್, ತಮ್ಮ ಹಣಕಾಸು ವ್ಯವಹಾರಗಳು ತೆರೆದ ಪುಸ್ತಕವಿದ್ದಂತೆ ಎಂದು ಪ್ರತಿಪಾದಿಸಿದ್ದಾರೆ.

ಅದಾನಿ ಗ್ರೂಪ್ ನಲ್ಲಿ ಸೆಬಿ ಮುಖ್ಯಸ್ಥೆ ಮತ್ತು ಆಕೆಯ ಪತಿ ಷೇರು ಹೊಂದಿದ್ದರು: ಹಿಂಡೆನ್‌ಬರ್ಗ್ ವರದಿ
ಹಿಂಡೆನ್‌ಬರ್ಗ್ ರಿಸರ್ಚ್ ಮತ್ತೊಂದು ತನಿಖಾ ವರದಿಯನ್ನು ಬಿಡುಗಡೆ ಮಾಡಿದ್ದು ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಆಫ್‌ಶೋರ್ ಫಂಡ್‌ನಲ್ಲಿ ಪಾಲನ್ನು ಹೊಂದಿದ್ದರು ಎಂದು ಆರೋಪಿಸಿದೆ.

ಅದಾನಿ-ಹಿಂಡೆನ್‌ಬರ್ಗ್: ಎಸ್‌ಐಟಿ ತನಿಖೆ ನಿರಾಕರಿಸಿದ 'ಸುಪ್ರೀಂ', 'ಪ್ರಕರಣವನ್ನು ಸೆಬಿಯಿಂದ ವರ್ಗಾಯಿಸಲು ಆಗಲ್ಲ'
ಅದಾನಿ ಸಮೂಹದ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಎರಡು ಪ್ರಕರಣಗಳ ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಸೆಬಿಗೆ ಸೂಚಿಸಿದೆ.

ಹೂಡಿಕೆದಾರರಿಗೆ ಮೋಸ: ಕಾರ್ವಿ ಸ್ಟಾಕ್ ಬ್ರೋಕಿಂಗ್ ನೋಂದಣಿ ರದ್ದುಗೊಳಿಸಿದ ಸೆಬಿ!
ಗ್ರಾಹಕರ ಹಣ ಮತ್ತು ಸೆಕ್ಯೂರಿಟಿಗಳನ್ನು ದುರುಪಯೋಗಪಡಿಸಿಕೊಂಡಿರುವ ಬ್ರೋಕರೇಜ್ ಸಂಸ್ಥೆ ಕಾರ್ವಿ ಸ್ಟಾಕ್ ಬ್ರೋಕಿಂಗ್ ಲಿಮಿಟೆಡ್ (ಕೆಎಸ್‌ಬಿಎಲ್) ನೋಂದಣಿಯನ್ನು ಸೆಬಿ ರದ್ದುಗೊಳಿಸಿದೆ.

ಮೆಹುಲ್ ಚೋಕ್ಸಿಗೆ ರೂ 5.35 ಕೋಟಿ ಡಿಮ್ಯಾಂಡ್ ನೋಟಿಸ್ ನೀಡಿದ ಸೆಬಿ
ಮಹತ್ವದ ಬೆಳವಣಿಗೆಯಲ್ಲಿ ವಂಚನೆಯ ವಹಿವಾಟಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸೆಬಿ ಉದ್ಯಮಿ ಮೆಹುಲ್ ಚೋಕ್ಸಿಗೆ ಬಹುಕೋಟಿ ರೂಗಳ ಡಿಮ್ಯಾಂಡ್ ನೋಟಿಸ್ ನೀಡಿದೆ.

ಅದಾನಿ-ಹಿಂಡೆನ್‌ಬರ್ಗ್ ವಿವಾದ: ತನಿಖೆ ಪೂರ್ಣಗೊಳಿಸಲು ಹೆಚ್ಚುವರಿಯಾಗಿ 6 ತಿಂಗಳ ಕಾಲಾವಕಾಶ ನೀಡಲು 'ಸುಪ್ರೀಂ' ನಕಾರ
ಅದಾನಿ-ಹಿಂಡೆನ್‌ಬರ್ಗ್ ಪ್ರಕರಣದ ತನಿಖೆ ನಡೆಸಲು ಭಾರತೀಯ ಷೇರು ಮತ್ತು ವಿನಿಮಯ ಮಂಡಳಿಗೆ (ಸೆಬಿ) ಸುಪ್ರೀಂ ಕೋರ್ಟ್ ಇನ್ನು 6 ತಿಂಗಳ ಕಾಲಾವಕಾಶ ನೀಡಲು ನಿರಾಕರಿಸಿದೆ.

ಅದಾನಿ ಪ್ರಕರಣದ ತನಿಖೆ ಪೂರ್ಣಗೊಳಿಸಲು 6 ತಿಂಗಳ ಕಾಲಾವಕಾಶ ಕೋರಿ ಸುಪ್ರೀಂ ಕೋರ್ಟ್‌ಗೆ ಸೆಬಿ ಮನವಿ
ಅದಾನಿ-ಹಿಂಡೆನ್‌ಬರ್ಗ್ ವಿವಾದದ ತನಿಖೆಯನ್ನು ಪೂರ್ಣಗೊಳಿಸಲು ಹೆಚ್ಚುವರಿ ಆರು ತಿಂಗಳ ಕಾಲಾವಕಾಶವನ್ನು ಕೋರಿ ಮಾರುಕಟ್ಟೆ ನಿಯಂತ್ರಕ (ಸೆಬಿ) ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.

