ರಾಜ್ಯಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆ: ಪೊಲೀಸ್ ಬಿಗಿ ಬಂದೋಬಸ್ತ್
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿ ಆತಂಕಕ್ಕೆ ಕಾರಣವಾಗಿದೆ. ಅನುಮಾನ ಹಿನ್ನೆಲೆ ಬಾಂಬ್ ಸ್ಕ್ವಾಡ್ ತಂಡದಿಂದ ತಪಾಸಣೆ ನಡೆಸಿದಾಗ ಸಜೀವ ಬಾಂಬ್ ಪತ್ತೆಯಾಗಿದೆ.