second

ಗಾಳಿಯಿಂದ ವಿದ್ಯುತ್ ಉತ್ಪಾದನೆ: ಎರಡನೇ ಸ್ಥಾನದಲ್ಲಿ ಕರ್ನಾಟಕ
2023-24 ನೇ ಸಾಲಿಗೆ ನಿಯೋಜಿಸಲಾದ ಅಖಿಲ ಭಾರತ ಪವನ ಶಕ್ತಿ ಉತ್ಪಾದನಾ ಸಾಮರ್ಥ್ಯದಲ್ಲಿ ಕರ್ನಾಟಕ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಗುಜರಾತ್ ನಂತರ ರಾಜ್ಯ ಎರಡನೇ ಸ್ಥಾನದಲ್ಲಿದ್ದರೆ, ತಮಿಳುನಾಡು ಮೂರನೇ ಸ್ಥಾನದಲ್ಲಿದೆ.

ಹೆಚ್ಚು ಸೋಂಕಿತರ ಸಂಖ್ಯೆ: ಮುಂಬೈನಗರಿ ಹಿಂದಿಕ್ಕಿದ ರಾಜಧಾನಿ, ಬೆಂಗಳೂರಿಗೆ 2ನೇ ಸ್ಥಾನ
ದೇಶದ ಮಹಾನಗರಗಳ ಪೈಕಿ ಅತೀ ಹೆಚ್ಚು ಸೋಂಕಿತ ಪ್ರಕರಣಗಳನ್ನು ಹೊಂದಿದ ನಗರಗಳ ಪೈಕಿ ರಾಜಧಾನಿ ಬೆಂಗಳೂರು ಎರಡನೇ ಸ್ಥಾನಕ್ಕೇರಿದೆ.

ಮುಂಬೈ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇಶದಲ್ಲಿನ ಎರಡನೇಯ ಬ್ಯುಸಿಯಾಗಿರುವ ವಿಮಾನ ನಿಲ್ದಾಣ ಎನಿಸಿಕೊಂಡಿದೆ.ಧೀರ್ಘ ಕಾಲದಿಂದ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉಳಿಸಿಕೊಂಡಿದ್ದ ಸ್ಥಾನವನ್ನು ಕಿತ್ತುಕೊಂಡಿದ್ದು, ದೇಶದಲ್ಲಿನ ಎರಡನೇಯ ಬ್ಯುಸಿಯಾಗಿರುವ ವಿಮಾನ ನಿಲ್ದಾಣವಾಗಿ ಹೊರಹೊಮ್ಮಿದೆ.

ರಾಧಿಕಾ ಕುಮಾರಸ್ವಾಮಿ ನಟನೆಯ ದಮಯಂತಿ ಸಿನಿಮಾದ ಸೆಕೆಂಡ್ ಲುಕ್ ಔಟ್
ನಟಿ ರಾಧಿಕಾ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಸಿನಿಮಾ ದಮಯಂತಿಯ 2ನೇ ಲುಕ್ ಶನಿವಾರ ಹೊರ ಬಿದ್ದಿದೆ, ಸಾಮಾಜಿಕ ಮಾಧ್ಯಮಗಳಲ್ಲಿ ಈ ಫೋಟೋಗೆ ಅಪಾರ ಪ್ರಮಾಣದಲ್ಲಿ ಲೈಕ್ಸ್ ಬಂದಿದೆ.

ಟ್ವಿಟ್ಟರ್ ನಲ್ಲಿ ಮೋದಿಗೆ 15 ಮಿಲಿಯನ್ ಹಿಂಬಾಲಕರು: ಒಬಾಮ ಫಸ್ಟ್, ಮೋದಿ ಸೆಕೆಂಡ್
ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ 15 ದಶಲಕ್ಷ ಟ್ವಿಟ್ಟರ್ ಹಿಂಬಾಲಕರಿದ್ದಾರೆ. ಪ್ರಪಂಚದ ಪ್ರಮುಖ ನಾಯಕರ ಟ್ವಿಟ್ಟರ್ ಹಿಂಬಾಲಕರಲ್ಲಿ ಅಮೆರಿಕಾ ಅಧ್ಯಕ್ಷ ಬರಾಕ್ ...

ರೊನಾಲ್ಡೊಗೆ ಬ್ಯಾಲನ್ ಡಿಒರ್ ಪ್ರಶಸ್ತಿ
ಪೋರ್ಚುಗಲ್‌ನ ಕ್ರಿಶ್ಚಿಯಾನೋ ರೋನಾಲ್ಡೋ ಅವರು 2014ನೇ ಸಾಲಿನ ಫಿಫಾ ಬ್ಯಾಲನ್ ಡಿಒರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

