ರಾಜ್ಯಮುರುಘಾ ಮಠದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಎರಡನೇ ಆರೋಪಿ ರಶ್ಮಿ ಬಂಧನ
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುಖ್ಯ ಆರೋಪಿ ಚಿತ್ರದುರ್ಗ ಮುರುಘಾ ಮಠದ ಡಾ ಶಿವಮೂರ್ತಿ ಶಿವಾಚಾರ್ಯ ಶರಣರನ್ನು ಕಳೆದ ರಾತ್ರಿ ಬಂಧಿಸಿರುವ ಚಿತ್ರದುರ್ಗ ಪೊಲೀಸರು ಇದೀಗ ಎರಡನೇ ಆರೋಪಿಯನ್ನು ಬಂಧಿಸಿದ್ದಾರೆ.