Second baby

ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ- ಸಿದ್ಧಾರ್ಥ್ ಮಲ್ಹೋತ್ರಾ!
ಸಿದ್ಧಾರ್ಥ್ ಮತ್ತು ಕಿಯಾರಾ ಕಳೆದ ವರ್ಷದ ಜುಲೈ 15 ರಂದು ತಮ್ಮ ಮೊದಲ ಮಗುವನ್ನು ಬರಮಾಡಿಕೊಂಡರು. ತಮ್ಮ ಮಗಳಿಗೆ 'ಸರಾಯ್ ಮಲ್ಹೋತ್ರಾ' ಎಂದು ಹೆಸರಿಟ್ಟಿದ್ದಾರೆ.

ಎರಡನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ; ಮೂರನೇ ತ್ರೈಮಾಸಿಕದ ಸಂಕಷ್ಟದ ಬಗ್ಗೆ ಬಾಲಿವುಡ್ ನಟಿ ಮಾತು!
ಜಾಗತಿಕ ಹೋಟೆಲ್ ಚೈನ್ ಜಾಹೀರಾತಿನಲ್ಲಿ ದೀಪಿಕಾ ಕಡು ನೀಲಿ ಬಣ್ಣದ ಪ್ಯಾಂಟ್ ಸೂಟ್ ಧರಿಸಿ ಕಾಣಿಸಿಕೊಂಡಿದ್ದರು. ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ, ಜವಾನ್ ತಾರೆ ಡ್ಯಾನ್ಸ್ ಮಾಡುವುದನ್ನು ಕಾಣಬಹುದು.

2ನೇ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ ಪೂಣಚ್ಚ-ಭುವನ್ ದಂಪತಿ: ಪ್ಯಾರಿಸ್‌ನಿಂದ ಗುಡ್ ನ್ಯೂಸ್ ಕೊಟ್ಟ ಜೋಡಿ
ಈ ಸೆಪ್ಟೆಂಬರ್‌ನಲ್ಲಿ ನಮ್ಮ ತಾರಾಗಣಕ್ಕೆ ಹೊಸ ಪುಟ್ಟ ತಾರೆ ಸೇರ್ಪಡೆಯಾಗಲಿದೆ ಎಂದು ಘೋಷಿಸಲು ನಮಗೆ ತುಂಬಾ ಸಂತೋಷವಾಗಿದೆ. ನಮ್ಮ ಮನಸ್ಸು ತುಂಬಿವೆ ಮತ್ತು ಸ್ಕ್ರಿಪ್ಟ್ ಪರಿಪೂರ್ಣವಾಗಿ ಕಾಣುತ್ತದೆ.

ಎರಡನೇ ಮಗುವಿನ ನಿರೀಕ್ಷೆಯಲ್ಲಿ ವಿರಾಟ್-ಅನುಷ್ಕಾ? ಫೋಟೋ ಶೇರ್ ಮಾಡದಂತೆ ಮನವಿ!
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆಯೇ, ಇಂತಹದ್ದೊಂದು ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ.

ಎರಡನೇ ಮಗುವಿಗೆ ಜನ್ಮ ನೀಡಿದ ಅಕಾಶ್ ಅಂಬಾನಿ ಪತ್ನಿ ಶ್ಲೋಕಾ ಮೆಹ್ತಾ
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ-ನೀತಾ ಅಂಬಾನಿ ಹಿರಿಯ ಮಗ ಅಕಾಶ್ ಅಂಬಾನಿ ಪತ್ನಿ ಶ್ಲೋಕಾ ಮೆಹ್ತಾ ಎರಡನೇ ಮಗುವಿಗೆ ಜನ್ಮನೀಡಿದ್ದಾರೆ.

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬ್ರಿಟಿಷ್ ಪ್ರಧಾನಿ ಬೋರಿಸ್ ದಂಪತಿ
ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬೋರಿಸ್ ಜಾನ್ಸನ್ ಪತ್ನಿ ಕ್ಯಾರ್ರಿ(35) ಇನ್ಸ್ಟಾಗ್ರಾಮ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ಕ್ರಿಸ್ಮಸ್ ಗೆ ' ಮಳೆ ಬಿಲ್ಲು ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಅವರು ಹೇಳಿಕೊಂಡಿದ್ದಾರೆ.

