ರಾಜ್ಯKarnataka Budget 2026: ಬೆಂಗಳೂರು ನಂತರ ರಾಜ್ಯದ ಎರಡನೇ ಐಟಿ ನಗರವಾಗಿ ಮೈಸೂರು ಅಭಿವೃದ್ಧಿ; ಸಿಎಂ ಸಿದ್ದರಾಮಯ್ಯ
ವಿಧಾನಸಭೆಯಲ್ಲಿ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುವ ವೇಳೆ ಸಿದ್ದರಾಮಯ್ಯ ಅವರು ಮಾತನಾಡಿ, ಈಗಾಗಲೇ ನಿರಂತರವಾಗಿ ಬೆಳವಣಿಗೆ ಕಾಣುತ್ತಿರುವ ಮೈಸೂರಿಗೆ ಮಾಹಿತಿ ತಂತ್ರಜ್ಞಾನ (ಐಟಿ) ಕ್ಷೇತ್ರವನ್ನು ಸರ್ಕಾರ ಮತ್ತಷ್ಟು ಬಲಪಡಿಸುವುದಾಗಿ ಹೇಳಿದರು.