Second List

ದೆಹಲಿ ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 29 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ
70 ವಿಧಾನಸಭಾ ಸ್ಥಾನಗಳ ಪೈಕಿ ಉಳಿದ 41 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಶುಕ್ರವಾರ ಸಂಜೆ ಸಭೆ ಸೇರಿತ್ತು.

ದೆಹಲಿ ಚುನಾವಣೆ: 20 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ AAP; ಜಂಗ್ಪುರ ಕ್ಷೇತ್ರದಿಂದ ಮನೀಶ್ ಸಿಸೋಡಿಯಾ
ಇತ್ತೀಚೆಗಷ್ಟೇ ಎಎಪಿಗೆ ಸೇರ್ಪಡೆಗೊಂಡಿರುವ ಶಿಕ್ಷಣತಜ್ಞ ಅವಧ್ ಓಜಾ ಅವರನ್ನು ಪ್ರಸ್ತುತ ವಿಧಾನಸಭೆಯಲ್ಲಿ ಸಿಸೋಡಿಯಾ ಹೊಂದಿರುವ ಪಟ್ಪರ್ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಲೋಕಸಭಾ ಚುನಾವಣೆ 2024: ಕಾಂಗ್ರೆಸ್'ನ 17 ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಪ್ರಕಟ ಸಾಧ್ಯತೆ
ಲೋಕಸಭಾ ಚುನಾವಣೆಗೆ ರಾಜ್ಯದ 17 ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಅಂತಿಮವಾಗಿದ್ದು, ಗುರುವಾರ ಪ್ರಕಟವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಬಿಡುಗಡೆ
ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ 2ನೇ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಗೆಲ್ಲುವ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಬೇಟೆ? ಡಿಕೆಶಿಯ 'ಒಬ್ಬ ನಾಯಕ, ಒಂದೇ ಕ್ಷೇತ್ರ' ನೀತಿಯಿಂದಾಗಿ ಸಿದ್ದುಗಿಲ್ಲ ಕೋಲಾರ ಟಿಕೆಟ್?
ಮೇ 10 ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಗುರುವಾರ ತನ್ನ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಎಚ್ವೈ ಮೇಟಿ, ಬಾಬುರಾವ್ ಚಿಂಚನಸೂರ್, ಸಂತೋಷ್ ಲಾಡ್, ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವು ಅಭ್ಯರ್ಥಿಗಳ ಹೆಸರಿವೆ.

ವಿಧಾನಸಭಾ ಚುನಾವಣೆ 2023: ಕಾಂಗ್ರೆಸ್ 2ನೇ ಪಟ್ಟಿ ಇಂದು ಬಿಡುಗಡೆ
ಬುಧವಾರ ಪ್ರಕಟವಾಗುವ ನಿರೀಕ್ಷೆಯಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಗುರುವಾರ ಬಿಡುಗಡೆಯಾಗಲಿದೆ.

ಕಾಂಗ್ರೆಸ್ 2ನೇ ಪಟ್ಟಿ; ಅಭ್ಯರ್ಥಿಗಳ ಆಯ್ಕೆಗೆ ನಾಳೆ ದೆಹಲಿಯಲ್ಲಿ ಸಿಇಸಿ ಸಭೆ
ವಿಧಾನಸಭಾ ಚುನಾವಣೆಯ ಪಕ್ಷದ 2ನೇ ಪಟ್ಟಿ ಅಂತಿಮಗೊಳಿಸುವ ಸಂಬಂಧ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ (ಸಿಇಸಿ) ಸಭೆ ನಡೆಯಲಿದೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ನಂತರ ಜೆಡಿಎಸ್ ಎರಡನೇ ಲಿಸ್ಟ್ ರಿಲೀಸ್: ವಿಧಾನಸಭೆ ಚುನಾವಣಾ ಪ್ರಚಾರಕ್ಕೆ ಮಮತಾ ಬ್ಯಾನರ್ಜಿ?
ನಾಳೆಯೇ ಚುನಾವಣಾ ದಿನಾಂಕ ಘೋಷಣೆಯಾದರೆ ವಿಧಾನಸಭೆ ಚುನಾವಣೆ ಎದುರಿಸಲು ಜೆಡಿಎಸ್ ಸಿದ್ಧವಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆ: 2ನೇ ಪಟ್ಟಿ ಘೋಷಣೆ ಬಳಿಕ ಬಿಜೆಪಿಯಲ್ಲಿ ಭುಗಿಲೆದ್ದ ಆಂತರಿಕ ಕಲಹ
ಗುಜರಾತ್ ವಿಧಾನಸಭಾ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಘೋಷಣೆ ಮಾಡಿದ ಬಳಿಕ ಆಂತರಿಕ ಕಲಹ ಭುಗಿಲೆದ್ದಿದೆ.

