ರಾಜ್ಯಲೋಕಸಭೆ ಚುನಾವಣೆ: ಸದ್ದಿಲ್ಲದೆ 2ನೇ ಹಂತದ ಮತದಾನಕ್ಕೆ ರಾಜ್ಯ ಸಜ್ಜು; ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ!
ರಾಜ್ಯದ 14 ಲೋಕಸಭೆ ಕ್ಷೇತ್ರಗಳ ಎರಡೇ ಹಂತದ ಮತದಾನಕ್ಕೆ ದಿನಗಣನೆ ಎದುರಾಗಿದೆ. ಮೇ 7ರಂದು ದೇಶದಲ್ಲಿ ಮೂರನೇ ಹಂತದ ಹಾಗೂ ಕರ್ನಾಟಕದಲ್ಲಿ ಎರಡನೇ ಹಂತದ ಮತದಾನಕ್ಕೆ ವೇದಿಕೆ ಸಿದ್ದವಾಗುತ್ತಿದೆ.