Second PU

ಕೊರೋನಾ ಉಲ್ಬಣ: ದ್ವಿತೀಯ ಪಿಯು ವಿಜ್ಞಾನ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಮುಂದೂಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶಿಸಿದೆ.

ಪಿಯು ನಿರ್ದೇಶಕರ ಕಚೇರಿಯಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆ?
ದ್ವಿತೀಯ ಪಿಯು ಪರೀಕ್ಷೆಯ ರಾಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ತನಿಖಾಧಿಕಾರಿಗಳಿಗೆ ಪದವಿ ಪೂರ್ವ ಇಲಾಖೆ ನಿರ್ದೇಶಕರ ಕಚೇರಿಯೇ ಸೋರಿಕೆಯ ಮೂಲ ಎಂಬ ಅನುಮಾನ ಮೂಡಿದೆ.

