Second PU exam

ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ; ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್: ಶಿಕ್ಷಣ ಸಚಿವ ಸುರೇಶ್ ಕುಮಾರ್
ಈ ತಿಂಗಳ 24ರಿಂದ ಪ್ರಾರಂಭವಾಗಬೇಕಿದ್ದ ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೆ ಪ್ರಥಮ ಪಿಯು ಪರೀಕ್ಷೆಗಳನ್ನು ರದ್ದು ಮಾಡಲಾಗಿದ್ದು ಪ್ರಥಮ ಪಿಯು ವಿದ್ಯಾರ್ಥಿಗಳೆಲ್ಲರನ್ನೂ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ, ಯಾವ ಪರೀಕ್ಷೆ ಯಾವಾಗ ಇಲ್ಲಿದೆ ವಿವರ
ರಾಜ್ಯ ಪಿಯು ಮಂಡಳಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

