Second PUC

ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ವಿದ್ಯಾರ್ಥಿ, ಪೋಷಕರು, ಶಿಕ್ಷಕರಲ್ಲಿ ಆತಂಕ
ರಾಜ್ಯ

ದ್ವಿತೀಯ ಪಿಯುಸಿ ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ವಿದ್ಯಾರ್ಥಿ, ಪೋಷಕರು, ಶಿಕ್ಷಕರಲ್ಲಿ ಆತಂಕ

ಮೈಸೂರಿನ ಖಾಸಗಿ ಕಾಲೇಜುಗಳ ದ್ವಿತೀಯ ಪಿಯು ವಿದ್ಯಾರ್ಥಿಗಳು ತಮ್ಮ ಕೆಲವು ಸಹಪಾಠಿಗಳು ವಾಟ್ಸಾಪ್ ಮೂಲಕ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆಗಳನ್ನು ಬಹಳ ಮುಂಚಿತವಾಗಿ ಪಡೆದುಕೊಂಡಿದ್ದಾರೆ ಎಂದು ಟಿಎನ್‌ಐಇಗೆ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ರಾಜ್ಯ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: 2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲೂ ಬಾಲಕಿಯರೇ‌ ಮೇಲುಗೈ ಸಾಧಿಸಿದ್ದಾರೆ‌.

ನಾಳೆಯಿಂದ ಆಗಸ್ಟ್ 25 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಕೆಎಸ್ ಆರ್ ಟಿಸಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
ರಾಜ್ಯ

ನಾಳೆಯಿಂದ ಆಗಸ್ಟ್ 25 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಕೆಎಸ್ ಆರ್ ಟಿಸಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಾಳೆಯಿಂದ ಆಗಸ್ಟ್ 25ರವರೆಗೆ ನಡೆಸಲಿದೆ. 

ದ್ವಿತೀಯ ಪಿಯುಸಿ ಮಧ್ಯಾವಧಿ ಪರೀಕ್ಷೆ ನ.29 ರಿಂದ ಡಿ.10 ರವರೆಗೆ: ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟ
ರಾಜ್ಯ

ದ್ವಿತೀಯ ಪಿಯುಸಿ ಮಧ್ಯಾವಧಿ ಪರೀಕ್ಷೆ ನ.29 ರಿಂದ ಡಿ.10 ರವರೆಗೆ: ಪದವಿ ಪೂರ್ವ ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟ

ಪದವಿ ಪೂರ್ವ ಶಿಕ್ಷಣ ಇಲಾಖೆಯ 2021-22ನೇ ಸಾಲಿನ ದ್ವಿತೀಯ ಪಿಯುಸಿಯ ಮಧ್ಯ ವಾರ್ಷಿಕ ಪರೀಕ್ಷೆಯನ್ನು ರಾಜ್ಯಾದ್ಯಂತ ಇದೇ ತಿಂಗಳ 29ರಿಂದ ಡಿಸೆಂಬರ್ 10ರವರೆಗೆ ನಡೆಸಲು ತೀರ್ಮಾನಿಸಿ ವೇಳಾಪಟ್ಟಿ ಪ್ರಕಟಿಸಿದೆ.

ಜುಲೈ 26ಕ್ಕೆ ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಶ ಪ್ರಕಟ
ರಾಜ್ಯ

ಜುಲೈ 26ಕ್ಕೆ ದ್ವಿತೀಯ ಪಿಯು ಪೂರಕ ಪರೀಕ್ಷೆ ಫಲಿತಾಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಜುಲೈ 26ರಂದು ಪ್ರಕಟವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ; ಸರ್ಕಾರಕ್ಕೆ ಭದ್ರತೆ ಪರೀಕ್ಷೆ
ರಾಜ್ಯ

ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ; ಸರ್ಕಾರಕ್ಕೆ ಭದ್ರತೆ ಪರೀಕ್ಷೆ

ಎರಡು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಮರು ಪರೀಕ್ಷೆ ಮಂಗಳವಾರ...

ಪಿಯು ಪೇಪರ್ಸ್ ಸೋರಿಕೆ: ಬಂಧಿತ ಇಬ್ಬರು ದೈಹಿಕ ಶಿಕ್ಷಕರು 9 ದಿನ ಸಿಐಡಿ ಕಸ್ಟಡಿಗೆ
ರಾಜ್ಯ

ಪಿಯು ಪೇಪರ್ಸ್ ಸೋರಿಕೆ: ಬಂಧಿತ ಇಬ್ಬರು ದೈಹಿಕ ಶಿಕ್ಷಕರು 9 ದಿನ ಸಿಐಡಿ ಕಸ್ಟಡಿಗೆ

ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ನಿನ್ನೆ ಬಂಧಿತರಾಗಿದ್ದ...

ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆ
ರಾಜ್ಯ

ದ್ವಿತೀಯ ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಮತ್ತೆ ಸೋರಿಕೆ

ಈ ವರ್ಷ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆ ಬರೆಯುವ ರಾಜ್ಯದ ವಿದ್ಯಾರ್ಥಿಗಳ ಅದೃಷ್ಟ ಸರಿಯಾಗಿದ್ದಂತೆ ಕಾಣುತ್ತಿಲ್ಲ. ಗುರುವಾರ...