second Test

ಶ್ರೀಲಂಕಾ ವಿರುದ್ಧದ 2ನೇ ಟೆಸ್ಟ್: ಭಾರತಕ್ಕೆ ವಿಕೆಟ್ ಅಗತ್ಯವಿದ್ದಾಗ 'ಅದ್ಬುತ ಕ್ಯಾಚ್' ಹಿಡಿದ ಶುಭಮನ್ ಗಿಲ್! Video
ಕಮಿಂದು ಮೆಂಡಿಸ್ ಮತ್ತು ಪಸಿಂದು ಸೂರ್ಯಬಂಡಾರ ಅಪಾಯಕಾರಿ ರೀತಿಯಲ್ಲಿ ಜೊತೆಯಾಟವನ್ನು ಮುಂದುವರೆಸಿದ್ದರಿಂದ ಶ್ರೀಲಂಕಾದ ಬ್ಯಾಟರ್ಗಳು ಭಾರತದ ಮೇಲೆ ಸಾಕಷ್ಟು ಒತ್ತಡ ಹೇರಲು ಪ್ರಾರಂಭಿಸಿದ್ದರು.

ಬಾಂಗ್ಲಾ ವಿರುದ್ಧದ 2ನೇ ಟೆಸ್ಟ್: ಪಾಕಿಸ್ತಾನದ ವೇಗಿ ಹಸನ್ ಅಲಿ ತಲೆಗೆ ಗಾಯ; ಸ್ಟ್ರೆಚರ್ ನಲ್ಲಿ ಮೈದಾನದಿಂದ ಹೊರಕ್ಕೆ! Video
ಬ್ಯಾಟರ್ ಚೆಂಡನ್ನು ನೇರವಾಗಿ ಬೌಲರ್ ಕಡೆಗೆ ತಿರುಗಿಸಿದ್ದಾರೆ. ಕ್ಯಾಚ್ ತೆಗೆದುಕೊಳ್ಳುವ ಪ್ರಯತ್ನದಲ್ಲಿ ಹಸನ್ ಮುಂದಕ್ಕೆ ಹಾರಿದಾಗ ಬ್ಯಾಲೆನ್ಸ್ ಕಳೆದುಕೊಂಡಿದ್ದು, ಕೆಳಗೆ ಬಿದ್ದಿದ್ದು, ಅವರ ತಲೆಗೆ ಗಾಯವಾಗಿದೆ.

ಎರಡನೇ ಟೆಸ್ಟ್: ಟೀಂ ಇಂಡಿಯಾಗೆ 7 ವಿಕೆಟ್ ಹೀನಾಯ ಸೋಲು, 2-0 ಸರಣಿ ಕ್ಲೀನ್ ಸ್ವೀಪ್ ಮಾಡಿ ಗೆಲುವಿನ ಕೇಕೆ ಹಾಕಿದ ಕಿವೀಸ್!
ಇಲ್ಲಿ ನಡೆಯುತ್ತಿರುವ ಭಾರತ-ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ನಲ್ಲಿ ಮೂರನೇ ದಿನವಾದ ಸೋಮವಾರ ನ್ಯೂಜಿಲೆಂಡ್ ಟೀಂ ಇಂಡಿಯಾ ವಿರುದ್ಧ ಏಳು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಡನೆ ಕಿವೀಸ್ ತನ್ನದೇ ನೆಲದಲ್ಲಿ ಭಾರತದ ವಿರುದ್ಧ ಸ್ಮರಣೀಯ ಸರಣಿ ಕ್ಲೀನ್ ಸ್ವೀಪ್ ಸಾಧನೆ ಗೈದಿದೆ

ದ್ವಿತೀಯ ಟೆಸ್ಟ್ : ತಂಡದ ಬ್ಯಾಟಿಂಗ್ ವಿಫಲತೆ ಬಗ್ಗೆ ಬುಮ್ರಾ ಪ್ರತಿಕ್ರಿಯೆ ಹೀಗಿದೆ
ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಸೋಲಿನ ಭೀತಿಗೆ ಸಿಲುಕಿರುವ ಭಾರತ ತಂಡ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಆದರೂ, ವೇಗಿ ಜಸ್ಪ್ರಿತ್ ಬುಮ್ರಾ ತಮ್ಮ ಬ್ಯಾಟಿಂಗ್ ವಿಭಾಗವನ್ನು ದೂರುವಲ್ಲಿ ನಿರಾಕರಿಸಿದ್ದಾರೆ.

2ನೇ ಟೆಸ್ಟ್: 2ನೇ ದಿನ 235 ಕ್ಕೆ ಕಿವೀಸ್ ಆಲೌಟ್, ಕೊಹ್ಲಿ ಸೇರಿ 6 ವಿಕೆಟ್ ಕಳೆದುಕೊಂಡ ಭಾರತಕ್ಕೆ ಮತ್ತೆ ಸಂಕಷ್ಟ
ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ಮಾರಕ ಬೌಲಿಂಗಿಗೆ ಬೆದರಿದ ಕಿವೀಸ್ ಎರಡನೇ ಟೆಸ್ಟ್ ನ ದ ಎರಡನೇ ದಿನದಂದು ಚಹಾ ವಿರಾಮದ ವೇಳೆಗೆ 235 ರನ್ನುಗಳಿಗೆ ಆಲೌಟ್ ಆಗಿದೆ.

2ನೇ ಟೆಸ್ಟ್ : ಭೋಜನ ವಿರಾಮದ ಹೊತ್ತಿಗೆ ವೆಸ್ಟ್ ಇಂಡೀಸ್ ವೆಸ್ಟ್ ಇಂಡೀಸ್ 4 ವಿಕೆಟ್ ನಷ್ಟಕ್ಕೆ 145 ರನ್
ಟೀಮ್ ಇಂಡಿಯಾ ನೀಡಿರುವ 468 ರನ್ಗಳ ಬೃಹತ್ ಗೆಲುವಿನ ಗುರಿ ಬೆನ್ನತ್ತಿರುವ ಆತಿಥೇಯ ವೆಸ್ಟ್ಇಂಡೀಸ್, ಇಲ್ಲಿ ನಡೆಯುತ್ತಿರುವ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದ ಊಟದ ವಿರಾಮದ ಹೊತ್ತಿಗೆ 40 ಓವರ್ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿದೆ.

ವೆಸ್ಟ್ ಇಂಡೀಸ್ ವಿರುದ್ಧ ಕೊನೆ ಟೆಸ್ಟ್: 2ನೇ ದಿನದಾಟದಂತ್ಯಕ್ಕೆ ಭಾರತ 308/4
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಹಾಗೂ ಕೊನೆಯ ಟೆಸ್ಟ್ ನ ಎರಡನೇ ದಿನದಾಟದಂತ್ಯಕ್ಕೆ ಭಾರತ ನಾಲ್ಕು ವಿಕೆಟ್...

ಹೈದರಾಬಾದ್ ಟೆಸ್ಟ್ ಮೊದಲ ಇನ್ನಿಂಗ್ಸ್: 311ಕ್ಕೆ ವಿಂಡೀಸ್ ಆಲೌಟ್, ಉಮೇಶ್ ಯಾದವ್ ಗೆ 6 ವಿಕೆಟ್!
ಇಲ್ಲಿನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಎರಡನೇ ದಿನದಾಟ ಸಂದರ್ಭದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ವೆಸ್ಟ್ ಇಂಡೀಸ್ 311ಕ್ಕೆ ಆಲೌಟ್ ಆಗಿದೆ.

ಶಿಖರ್ ಧವನ್ 'ಹರಕೆಯ ಕುರಿ': ಟೀಂ ಇಂಡಿಯಾ ಆಯ್ಕೆ ಪ್ರಶ್ನಿಸಿದ ಗವಾಸ್ಕರ್
ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಯ್ಕೆಯನ್ನು ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು....

