second wave

ಚೀನಾದಲ್ಲಿ ಕೊರೋನಾ ಮತ್ತೆ ವಕ್ಕರಿಸಿದೆಯೇ?: ಸತತ ಎರಡನೇ ದಿನ ಸೋಂಕಿತರ ಸಂಖ್ಯೆ ಎರಡಂಕೆಯಲ್ಲಿ
ವಿದೇಶ

ಚೀನಾದಲ್ಲಿ ಕೊರೋನಾ ಮತ್ತೆ ವಕ್ಕರಿಸಿದೆಯೇ?: ಸತತ ಎರಡನೇ ದಿನ ಸೋಂಕಿತರ ಸಂಖ್ಯೆ ಎರಡಂಕೆಯಲ್ಲಿ

ಕೊರೋನಾ ಮೊದಲ ಸಲ ಕಾಣಿಸಿಕೊಂಡ ಚೀನಾ ದೇಶದಲ್ಲಿ ಮಂಗಳವಾರ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಕಳೆದೆರಡು ದಿನ ಎರಡಂಕಿ ಹೊಸ ಕೊರೋನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು ಸೋಂಕಿನ ಎರಡನೇ ಸುತ್ತಿನ ಅಲೆ ಎದ್ದಿರಬಹುದೇ ಎಂಬ ಭೀತಿ ಅಲ್ಲಿನ ಜನರನ್ನು ಕಾಡಿತ್ತು.

ಲಾಕ್ ಡೌನ್ ಸಡಿಲಿಕೆ ನಂತರ ಕೊರೋನಾ ಎರಡನೇ ಅಲೆ ಸಾಧ್ಯತೆ, ತೀವ್ರ ಎಚ್ಚರಿಕೆ ವಹಿಸಿ: ವಿಶ್ವ ಆರೋಗ್ಯ ಸಂಸ್ಥೆ
ವಿದೇಶ

ಲಾಕ್ ಡೌನ್ ಸಡಿಲಿಕೆ ನಂತರ ಕೊರೋನಾ ಎರಡನೇ ಅಲೆ ಸಾಧ್ಯತೆ, ತೀವ್ರ ಎಚ್ಚರಿಕೆ ವಹಿಸಿ: ವಿಶ್ವ ಆರೋಗ್ಯ ಸಂಸ್ಥೆ

ಕೊರೋನಾ ವೈರಸ್ ಸೋಂಕಿನ ಅಲೆ ಎರಡನೇ ಬಾರಿ ಪಸರಿಸುತ್ತಿರುವ ಬಗ್ಗೆ ತೀವ್ರ ಆತಂಕಗೊಂಡಿರುವ ವಿಶ್ವ ಆರೋಗ್ಯ ಸಂಸ್ಥೆ ಲಾಕ್ ಡೌನ್ ಸಡಿಲಿಕೆ ಮಾಡಿ ಚಟುವಟಿಕೆಗಳನ್ನು ಆರಂಭಿಸುವಾಗ ದೇಶಗಳು ತೀವ್ರ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದೆ.

ಪ್ರತಿಕಾಯಗಳು ಕೊರೋನಾ ಎರಡನೇ ಸುತ್ತಿನ ಹರಡುವಿಕೆ ತಡೆಗಟ್ಟುತ್ತವೆ ಎಂಬ ಖಾತರಿ ಇಲ್ಲ: ವಿಶ್ವ ಆರೋಗ್ಯ ಸಂಸ್ಥೆ 
ವಿದೇಶ

ಪ್ರತಿಕಾಯಗಳು ಕೊರೋನಾ ಎರಡನೇ ಸುತ್ತಿನ ಹರಡುವಿಕೆ ತಡೆಗಟ್ಟುತ್ತವೆ ಎಂಬ ಖಾತರಿ ಇಲ್ಲ: ವಿಶ್ವ ಆರೋಗ್ಯ ಸಂಸ್ಥೆ 

ಕೋವಿಡ್-19 ರೋಗದ ಸ್ವರೂಪ ದಿನದಿಂದ ದಿನಕ್ಕೆ ಬದಲಾವಣೆಯಾಗುತ್ತಿದೆ. ಇತ್ತ ಮದ್ದನ್ನೂ ಕಂಡು ಹಿಡಿಯಲು ಸಾಧ್ಯವಾಗದೇ ಅತ್ತ ಹರಡುವಿಕೆಯನ್ನೂ ತಡೆಯಲಾಗದ ಸಂದಿಗ್ಧ ಸ್ಥಿತಿಯಲ್ಲಿ ಸಿಲುಕಿದೆ ಜಾಗತಿಕ ಸಮುದಾಯ.