ರಾಜಕೀಯಕೊರೋನಾ ಸಂಕಷ್ಟದ ನಡುವೆಯೂ ಮುಳ್ಳಯ್ಯನ ಗಿರಿ ರೆಸಾರ್ಟ್ ನಲ್ಲಿ ಬಿಜೆಪಿ ಸಚಿವರ ಗುಪ್ತಸಭೆ?
ಕೇಸರಿ ಪಕ್ಷದ ಪ್ರಭಾವಿ ನಾಯಕರು ಕಾಫಿನಾಡಿನ ರೆಸಾರ್ಟ್ ವೊಂದರಲ್ಲಿ ಸಭೆ ಸೇರಿ ರಹಸ್ಯ ಮೀಟಿಂಗ್ ಮಾಡಿರೋದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಬರೀ ಕುತೂಹಲ ಮಾತ್ರವಲ್ಲದೇ ರಾಜಕೀಯ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.