ರಾಜ್ಯಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆನ್ನಲ್ಲೆ ಇದೀಗ KPCC ಅಧ್ಯಕ್ಷ ಬಿ.ಕೆ ಹರಿಪ್ರಸಾದ್ಗೆ ಲೀಗಲ್ ನೋಟಿಸ್!
RSS ಸ್ವಯಂಸೇವಕರೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರನ್ನು ಪರಿಗಣಿಸಿದ ವಿಶೇಷ ನ್ಯಾಯಾಧೀಶ ಸಂದೀಪ್ ಪಾಟೀಲ್ ಅವರು, ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ನೋಟಿಸ್ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ KPCC ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ಗೆ ಲೀಗಲ್ ನೋಟಿಸ್ ನೀಡಲಾಗಿದೆ.