ದೇಶ ಲಂಡನ್ ನಲ್ಲಿ ರಹಸ್ಯ ವಿಚಾರಣೆಗಳಿಂದಾಗಿ ವಿಜಯ್ ಮಲ್ಯ ಹಸ್ತಾಂತರ ಪ್ರಕ್ರಿಯೆ ವಿಳಂಬ: ಸುಪ್ರೀಂ ಕೋರ್ಟ್ ಗೆ ಎಂಇಎ ಮಾಹಿತಿ
ಬ್ರಿಟನ್ ನ ಉನ್ನತ ನ್ಯಾಯಾಲಯದ ಆದೇಶದ ಹೊರತಾಗಿಯೂ ಸಹ ಸುಸ್ತಿದಾರ ವಿಜಯ್ ಮಲ್ಯ ಅವರ ಹಸ್ತಾಂತರ ಪ್ರಕ್ರಿಯೆ ಇನ್ನೂ ಜಾರಿಯಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.