Section 144 imposed

Mandya: ನಾಗಮಂಗಲದಲ್ಲಿ ಪರಿಸ್ಥಿತಿ ಉದ್ವಿಗ್ನ; ಸೆ.14ರವರೆಗೆ ಸೆಕ್ಷನ್ 144 ಜಾರಿ, ಇಂದು ಶಾಲಾ-ಕಾಲೇಜಿಗೆ ರಜೆ!
ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು ನಾಗಮಂಗಲದಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಲೋಕಸಭೆ ಚುನಾವಣೆ 2024: ಬೆಂಗಳೂರಿನಲ್ಲಿ ಏ.24 ಸಂಜೆ 6 ರಿಂದ 144 ಸೆಕ್ಷನ್ ಜಾರಿ, ಬಹಿರಂಗ ಪ್ರಚಾರಕ್ಕೆ ಬ್ರೇಕ್, ಮದ್ಯ ಮಾರಾಟ ಬಂದ್

ಶಿವಮೊಗ್ಗ: ಭದ್ರಾ ಕಾಲುವೆಯಲ್ಲಿ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಸೆಕ್ಷನ್ 144 ಜಾರಿ
ಶಿವಮೊಗ್ಗ ಜಿಲ್ಲೆಯ ಭದ್ರಾ ಜಲಾಶಯದಿಂದ ಹಾವೇರಿ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಕಾಲುವೆಗೆ ನೀರು ಬಿಟ್ಟಿದ್ದರೂ ಅದು ಇನ್ನೂ ನಿಗದಿತ ಸ್ಥಳಗಳಿಗೆ ತಲುಪಿಲ್ಲ.

ನಾಳೆ ಕರ್ನಾಟಕ ಬಂದ್: ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ!
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ನಾಳೆ(ಶುಕ್ರವಾರ) ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು ಈ ಬಂದ್ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿದೆ.

ಬಲವಂತದ ಬಂದ್ಗೆ ಅವಕಾಶ ಇಲ್ಲ, ನಾಳೆ ನಿಷೇಧಾಜ್ಞೆ ಜಾರಿ; ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ
ನೆರೆಯ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳವಾರ ಬೆಂಗಳೂರು ಬಂದ್ಗೆ ಕರೆ ನೀಡಿವೆ. ಆದರೆ ಬಲವಂತದ ಬಂದ್ಗೆ ಅವಕಾಶ ನೀಡುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ನಾಳೆಯಿಂದ ಜು. 14ರ ವರೆಗೆ ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ
ಶಕ್ತಿ ಕೇಂದ್ರ ವಿಧಾನಸೌಧ ಬುಧವಾರ ಭಾರೀ ರಾಜಕೀಯ ಹೈಡ್ರಾಮಾಕ್ಕೆ ಸಾಕ್ಷಿಯಾದ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

