ದೇಶರದ್ದಾದ ಐಟಿ ಕಾಯ್ದೆಯ ಸೆಕ್ಷನ್ 66ಎ ಅಡಿ ಕೇಸ್ ದಾಖಲು: ರಾಜ್ಯ, ಕೇಂದ್ರಾಡಳಿತ ಪ್ರದೇಶ, ಹೈಕೋರ್ಟ್ಗಳಿಗೆ ಸುಪ್ರೀಂ ನೋಟಿಸ್
ರದ್ದಾದ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66ಎ ಅಡಿಯಲ್ಲಿ ಪ್ರಕರಣ ದಾಖಲಿಸುತ್ತಿರುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ...