ದೇಶನಮಾಜ್ ವಿವಾದ: ನಾವು ಯಾವುದೇ ಧರ್ಮದ ವಿರುದ್ಧವಿಲ್ಲ- ಉತ್ತರಪ್ರದೇಶ ಪೊಲೀಸರ ಸ್ಪಷ್ಟನೆ
ನೋಯ್ಡಾದಲ್ಲಿ ಪಾರ್ಕ್ ಸೇರಿದಂತೆ ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ಮಾಡದಂತೆ ಉತ್ತರಪ್ರದೇಶ ಪೊಲೀಸರು ಹೊರಡಿಸಿರುವ ಆದೇಶ ಭಾರೀ ವಿವಾದ ಸೃಷ್ಟಿಸಿರುವ ಬೆನ್ನಲ್ಲೇ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಪೊಲೀಸರು...