ದೇಶಧಾರ್ಮಿಕ ನೆಲೆಯಲ್ಲಿ ಭಾರತದ ವಿಭಜನೆಗೆ ಕಾರಣವಾದ ಜಿನ್ನಾ ಅವರ ಇಂಡಿಯನ್ ಮುಸ್ಲಿಂ ಲೀಗ್ ಹೇಗೆ ಜಾತ್ಯತೀತ ಪಕ್ಷ?
ಇಂಡಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಒಂದು ಪರಿಪೂರ್ಣವಾದ ಜಾತ್ಯಾತೀತ ಪಕ್ಷ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಕೇಂದ್ರ ಸಚಿವ ಕಿರಣ್ ರಿಜಿಜು ಆಕ್ಷೇಪ ವ್ಯಕ್ತಪಡಿಸಿದ್ದಾರೆ.