Secular

ಸಂಸದರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿ 'ಜಾತ್ಯತೀತ', 'ಸಮಾಜವಾದಿ' ಪದಗಳು ನಾಪತ್ತೆ: ಅಧೀರ್ ರಂಜನ್ ಚೌಧರಿ
ಹೊಸ ಸಂಸತ್ ಭವನದ ಉದ್ಘಾಟನಾ ದಿನದಂದು ಉಭಯ ಸದನಗಳ ಸದಸ್ಯರಿಗೆ ನೀಡಿದ ಸಂವಿಧಾನದ ಪ್ರತಿಗಳಲ್ಲಿನ ಪ್ರಸ್ತಾವನೆಯಲ್ಲಿ 'ಜಾತ್ಯತೀತ' ಮತ್ತು 'ಸಮಾಜವಾದಿ' ಪದಗಳು ಕಣ್ಮರೆಯಾಗಿವೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬುಧವಾರ ಆರೋಪಿಸಿದ್ದಾರೆ.

ಭಾರತೀಯ ಸಶಸ್ತ್ರ ಪಡೆಗಳು ಸಂಪೂರ್ಣ ಜಾತ್ಯಾತೀತವಾಗಿವೆ: ಬಿಪಿನ್ ರಾವತ್
ಭಾರತೀಯ ಸೇನಾಪಡೆಗಳು ಅತ್ಯಂತ ಉತ್ತಮ ಜಾತ್ಯಾತೀತತೆಯಿಂದ ಕೂಡಿದ್ದು ಮಾನವೀಯತೆ) ಹಾಗೂ ಸಭ್ಯತೆಗೆ ಹೆಸರಾಗಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಒಂದು ದಿನದ ತರುವಾಯ ರಾವತ್ ಈ ಹೇಳಿಕೆ ಬಂದಿದೆ.

ನಾಗಾಲ್ಯಾಂಡ್ ಚುನಾವಣೆ: ಜಾತ್ಯಾತೀತ ಅಭ್ಯರ್ಥಿಗಳ ಬೆಂಬಲಿಸಲು ಕಾಂಗ್ರೆಸ್ ನಿರ್ಧಾರ
ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದರ ಮೈತ್ರಿಕೂಟದ ಪಾಲುದಾರರನ್ನು ಸೋಲಿಸುವ ಸಲುವಾಗಿ ಯಾವೆಲ್ಲ ಕ್ಷೇತ್ರದಲ್ಲಿ ತಾನು ...

ಸೆಕ್ಯುಲರ್ ಆಗಿ ಬದಲಾದ ರಾಷ್ಟ್ರಪತಿ ಭವನ: ಕೆರೋಲ್, ದೀಪಾವಳಿ, ಇಫ್ತಾರ್ ಗೆ ಬ್ರೇಕ್
ಹಲವು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಕ್ರಿಸ್ಮಸ್ ಹಬ್ಬದಂದು ಈ ವರ್ಷ ಕೆರೋಲ್ ಗಾಯನ ನಿಲ್ಲಿಸಲಾಗಿದೆ. ಈ ಹಿಂದೆ....

ಅನಂತ್ ಕುಮಾರ್ ಹೆಗ್ಡೆ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಮೋದಿ ಸರ್ಕಾರ
ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂಬ ಹೇಳಿಕೆಗೆ ಆಕ್ಷೇಪ ವ್ಯಕ್ತವಾಗಿದ್ದು ಅನಂತ್ ಕುಮಾರ್ ಹೆಗ್ಡೆ ಅವರ ಹೇಳಿಕೆಯಿಂದ ಕೇಂದ್ರ ಸರ್ಕಾರ ಅಂತರ ಕಾಯ್ದುಕೊಂಡಿದೆ.

ಅಪ್ಪ,ಅಮ್ಮಂದಿರ ರಕ್ತದ ಪರಿಚಯ ಇಲ್ಲದವರು 'ಜಾತ್ಯಾತೀತರು': ಅನಂತ್ ಕುಮಾರ್ ಹೆಗ್ಡೆ
ಅಪ್ಪ,ಅಮ್ಮಂದಿರ ರಕ್ತದ ಪರಿಚಯ ಇಲ್ಲದವರು ಜಾತ್ಯಾತೀತರು ಮತ್ತು ವಿಚಾರವಾದಿಗಳು ಎಂದು ಹೇಳಿಕೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್...

ಪ್ರಧಾನಿ ಮೋದಿ ಜಾತ್ಯತೀತತೆ ಹಾಗೂ ಅಸಹಿಷ್ಣುತೆಯ ಬಲಿಪಶು: ನಖ್ವಿ
ಕಳೆದ 20 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು 'ಜಾತ್ಯತೀತ ಗುಂಪಿನ' ಹಾಗೂ 'ಅಸಹಿಷ್ಣುತೆ'ಯ ಬಲಿಪಶುವಾಗಿದ್ದಾರೆ.

ಸ್ವಾತಂತ್ರ್ಯ ನಂತರ ಹಿಂದೂಗಳು ಜಾತ್ಯಾತೀತರಾಗಲು ನಿರ್ಧರಿಸಿದ್ದರು: ಸುಬ್ರಮಣಿಯನ್ ಸ್ವಾಮಿ
ಸ್ವಾತಂತ್ರ್ಯ ನಂತರ ಭಾರತದಲ್ಲಿ ಹಿಂದೂಗಳು ಜಾತ್ಯಾತೀತರಾಗಲು ನಿರ್ಧರಿಸಿದ್ದರು ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ...

ಜಾತ್ಯತೀತ ಪದ ಬಳಸಿದರೇ ಲೇವಡಿ
ಇಂದು ಜಾತ್ಯತೀತ ಎನ್ನುವ ಪದ ಉಪಯೋಗಿಸಿದರೆ ಲೇವಡಿಗೆ ಒಳಗಾಗುವ ಪರಿಸ್ಥಿತಿ ಇದೆ. ಇದು ಹೀಗೇ ಮುಂದುವರಿದರೆ ಪ್ರಜಾಪ್ರಭುತ್ವವೇ ನಾಶವಾಗುವ ದಿನ ದೂರ ಉಳಿದಿಲ್ಲ ಎಂದು ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ ಆತಂಕ ವ್ಯಕ್ತಪಡಿಸಿದರು...

