Secularism

'ಸಮಾಜವಾದ', 'ಜಾತ್ಯತೀತತೆ' ತೆಗೆದುಹಾಕುವ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ
ದೇಶ

'ಸಮಾಜವಾದ', 'ಜಾತ್ಯತೀತತೆ' ತೆಗೆದುಹಾಕುವ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ

ಸಂವಿಧಾನದ ಪೀಠಿಕೆಯಿಂದ ಎರಡು ಪದಗಳನ್ನು ತೆಗೆದುಹಾಕಲು ಸರ್ಕಾರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ಪ್ರಕ್ರಿಯೆಯನ್ನು 'ಔಪಚಾರಿಕವಾಗಿ' ಪ್ರಾರಂಭಿಸಿಲ್ಲ ಎಂದು ಸದನಕ್ಕೆ ತಿಳಿಸಲಾಗಿದೆ.

'ಭಾರತದಲ್ಲಿ ಸಮಾಜವಾದದ ಅಗತ್ಯವಿಲ್ಲ, ಜಾತ್ಯತೀತತೆ ನಮ್ಮ ಸಂಸ್ಕೃತಿಯ ತಿರುಳಲ್ಲ': ಶಿವರಾಜ್ ಸಿಂಗ್ ಚೌಹಾಣ್; Video
ದೇಶ

'ಭಾರತದಲ್ಲಿ ಸಮಾಜವಾದದ ಅಗತ್ಯವಿಲ್ಲ, ಜಾತ್ಯತೀತತೆ ನಮ್ಮ ಸಂಸ್ಕೃತಿಯ ತಿರುಳಲ್ಲ': ಶಿವರಾಜ್ ಸಿಂಗ್ ಚೌಹಾಣ್; Video

ರಾಷ್ಟ್ರೀಯ ಸ್ವಯಂಸೇವಕ ಸಂಘ ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದಿ' ಮತ್ತು 'ಜಾತ್ಯತೀತ' ಪದಗಳನ್ನು ಪರಿಶೀಲಿಸಲು ಕರೆ ನೀಡಿದ್ದು, ಅವುಗಳನ್ನು ತುರ್ತು ಪರಿಸ್ಥಿತಿಯ ಸಮಯದಲ್ಲಿ ಸೇರಿಸಲಾಗಿದೆ

'ದಶಕಗಳ ಕಾಲ ಜಾತ್ಯಾತೀತತೆ ಕಿರೀಟ ಹೊತ್ತಿದ್ದ ಗೌಡರು ಇಳಿ ವಯಸ್ಸಿನಲ್ಲಿ ಕೋಮುವಾದ ಕಿರೀಟ ಧರಿಸಿರುವುದು ಸಂಘ ದೋಷದ ಫಲ'
ರಾಜಕೀಯ

'ದಶಕಗಳ ಕಾಲ ಜಾತ್ಯಾತೀತತೆ ಕಿರೀಟ ಹೊತ್ತಿದ್ದ ಗೌಡರು ಇಳಿ ವಯಸ್ಸಿನಲ್ಲಿ ಕೋಮುವಾದ ಕಿರೀಟ ಧರಿಸಿರುವುದು ಸಂಘ ದೋಷದ ಫಲ'

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ಎಚ್.ಡಿ ದೇವೇಗೌಡ  ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಿತೀಶ್, ಮಮತಾ, ಸ್ಟಾಲಿನ್, ಮುಫ್ತಿ, ಠಾಕ್ರೆ, ವೈಕೋ, ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಮರೆತಿರಾ ಛದ್ಮವೇಷಧಾರಿ?
ರಾಜಕೀಯ

ನಿತೀಶ್, ಮಮತಾ, ಸ್ಟಾಲಿನ್, ಮುಫ್ತಿ, ಠಾಕ್ರೆ, ವೈಕೋ, ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಮರೆತಿರಾ ಛದ್ಮವೇಷಧಾರಿ?

ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ.  ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು.

ಮುಸ್ಲಿಮರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ನಮ್ಮ ಜಾತ್ಯತೀತ ಸಿದ್ಧಾಂತ ತೆಗೆದುಹಾಕುವುದಿಲ್ಲ: ಹೆಚ್ ಡಿ ದೇವೇಗೌಡ
ರಾಜಕೀಯ

ಮುಸ್ಲಿಮರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ, ನಮ್ಮ ಜಾತ್ಯತೀತ ಸಿದ್ಧಾಂತ ತೆಗೆದುಹಾಕುವುದಿಲ್ಲ: ಹೆಚ್ ಡಿ ದೇವೇಗೌಡ

ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಬಗ್ಗೆ ಹಲವು ವಿಷಯಗಳ ಬಗ್ಗೆ ಸ್ಪಷ್ಟನೆ ನೀಡಲು ಇಂದು ಬುಧವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿದರು.

ಜಾತ್ಯಾತೀತತೆ ಎಂಬುದು ದೇಶದ ಪ್ರತಿಯೊಬ್ಬರಲ್ಲಿ ರಕ್ತಗತವಾಗಿಯೇ ಬಂದಿದೆ: ವೆಂಕಯ್ಯ ನಾಯ್ಡು
ರಾಜ್ಯ

ಜಾತ್ಯಾತೀತತೆ ಎಂಬುದು ದೇಶದ ಪ್ರತಿಯೊಬ್ಬರಲ್ಲಿ ರಕ್ತಗತವಾಗಿಯೇ ಬಂದಿದೆ: ವೆಂಕಯ್ಯ ನಾಯ್ಡು

ಜಾತ್ಯತೀತತೆ ಮತ್ತು ಇತರರ ನಂಬಿಕೆಗಳ ಬಗ್ಗೆ ಸಹಿಷ್ಣುತೆ ಹೊಂದಿರುವುದು ಭಾರತೀಯ ನೈತಿಕತೆಯ ಪ್ರಮುಖ ಸಾರವಾಗಿದೆ. ದೇಶದ ಪ್ರತಿಯೊಬ್ಬರಲ್ಲಿಯೂ ಜಾತ್ಯತೀತತೆ ಎಂಬುದು ರಕ್ತಗತವಾಗಿಯೇ ಬರುತ್ತದೆ.

ಜಾತ್ಯಾತೀತತೆ, ರಾಷ್ಟ್ರೀಯತೆ ತತ್ವಗಳ ಮೇಲೆ ಬಿಜೆಪಿಗೆ ನಂಬಿಕೆಯಿಲ್ಲ: ಸಿದ್ದರಾಮಯ್ಯ
ರಾಜಕೀಯ

ಜಾತ್ಯಾತೀತತೆ, ರಾಷ್ಟ್ರೀಯತೆ ತತ್ವಗಳ ಮೇಲೆ ಬಿಜೆಪಿಗೆ ನಂಬಿಕೆಯಿಲ್ಲ: ಸಿದ್ದರಾಮಯ್ಯ

ಸಿಬಿಎಸ್ಇ ಪಠ್ಯಕ್ರಮದಲ್ಲಿ ಪೌರತ್ವ, ಜಾತ್ಯತೀತತೆ, ರಾಷ್ಟ್ರೀಯತೆ ಮತ್ತು ಫೆಡರಲಿಸಂ ಕುರಿತ ಪಾಠಗಳನ್ನು ಕೈಬಿಟ್ಟಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳಲು ಯುವಜನತೆಗೆ ಉಪರಾಷ್ಟ್ರಪತಿ ಕರೆ
ದೇಶ

ಸಕಾರಾತ್ಮಕ ದೃಷ್ಟಿಕೋನ ಬೆಳೆಸಿಕೊಳ್ಳಲು ಯುವಜನತೆಗೆ ಉಪರಾಷ್ಟ್ರಪತಿ ಕರೆ

ನಕಾರಾತ್ಮಕತೆಯನ್ನು ತ್ಯಜಿಸಿ ಹಿಂಸೆಯನ್ನು ಖಂಡಿಸುವಂತೆ ಯುವಜನತೆಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ಶಾ ಹಿಂದೂರಾಷ್ಟ್ರದ ಕನಸು ಕಾಣುತ್ತಿದ್ದಾರೆ, ಜಾತ್ಯಾತೀತ ಶಕ್ತಿಗಳು ಒಗ್ಗಟ್ಟಾಗಿ ಅದನ್ನು  ಮುರಿಯಬೇಕು: ದೇವೇಗೌಡ
ರಾಜಕೀಯ

ಶಾ ಹಿಂದೂರಾಷ್ಟ್ರದ ಕನಸು ಕಾಣುತ್ತಿದ್ದಾರೆ, ಜಾತ್ಯಾತೀತ ಶಕ್ತಿಗಳು ಒಗ್ಗಟ್ಟಾಗಿ ಅದನ್ನು  ಮುರಿಯಬೇಕು: ದೇವೇಗೌಡ

ಕೇಂದ್ರ ಗೃಹ ಸಚಿವ ಅಮಿತ್ ಶಾ "ಹಿಂದೂರಾಷ್ಟ್ರ"ದ ಕನಸು ಕಾಣುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಹಾಸನದಲ್ಲಿ ನಡೆದ ಸಿಎಎ / ಎನ್‌ಆರ್‌ಸಿ ವಿರೋಧಿ ರ್ಯಾಲಿಯಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ದೇವೇಗೌಡ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.