ರಾಜ್ಯಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ; ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ
ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ. ಸಂಸ್ಕಾರ ಇದ್ರೇ ಹಿಂದೂ ಅಂತಾ ಹೇಳ್ತಾರೆ. ಅಪ್ಪ ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ ಎಂದು ಎಂದು ಮತ್ತೊಮ್ಮೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.