ಅಫ್ಘಾನಿಸ್ತಾನದ ಹೇರತ್ ಪ್ರಾಂತ್ಯದಲ್ಲಿ 8 ತಿಂಗಳ ಹಿಂದೆ ತಾಲಿಬಾನ್ ಉಗ್ರರಿಂದ ಅಪಹರಣಕ್ಕೊಳಗಾಗಿದ್ದ ತಮಿಳುನಾಡಿನ ಫಾದರ್ ಅಲೆಕ್ಸಿಸ್ ಪ್ರೇಮ್ ಕುಮಾರ್ ರನ್ನು ಬಿಡುಗಡೆ ಮಾಡುವಲ್ಲಿ ಭಾರತ ಯಶಸ್ವಿಯಾಗಿದೆ...