ದೇಶಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರು , ಯಾವ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿರುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಬಹುಸ್ತರದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.