ರಾಜ್ಯಹೊಸ ವರ್ಷ ಸಂಭ್ರಮಕ್ಕೆ ದಿನಗಣನೆ ಆರಂಭ, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಕಟ್ಟೆಚ್ಚರ
ಹೊಸ ವರ್ಷ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದ್ದು, ನೂತನ ಸಂವತ್ಸರ ಸ್ವಾಗತಿಸಲು ರಾಜ್ಯ ರಾಜಧಾನಿ ಸಜ್ಜುಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ಸಲುವಾಗಿ ಪೊಲೀಸರು ಕಟ್ಟೆಚ್ಚರವಹಿಸಿದ್ದಾರೆ...