Security breach

ಲೋಕಸಭೆಯಲ್ಲಿ ಭದ್ರತಾ ಲೋಪ: ಸಂಸತ್ತಿನಲ್ಲಿ ವಿಪಕ್ಷಗಳ ಕೋಲಾಹಲ; ಎಚ್ಚರಿಕೆ ಅಗತ್ಯ ಎಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ದೇಶ

ಲೋಕಸಭೆಯಲ್ಲಿ ಭದ್ರತಾ ಲೋಪ: ಸಂಸತ್ತಿನಲ್ಲಿ ವಿಪಕ್ಷಗಳ ಕೋಲಾಹಲ; ಎಚ್ಚರಿಕೆ ಅಗತ್ಯ ಎಂದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಗುರುವಾರ ಸಂಸತ್ತಿನಲ್ಲಿ ಭದ್ರತಾ ಲೋಪದ ಕುರಿತು ಹೇಳಿಕೆ ನೀಡಿದ್ದಾರೆ, ಅಲ್ಲದೇ ಎಲ್ಲರಿಗೂ ಪ್ರವೇಶ ಪಾಸ್‌ಗಳನ್ನು ನೀಡದಂತೆ ಎಲ್ಲಾ ಸಂಸದರಿಗೆ ಎಚ್ಚರಿಕೆ ನೀಡಿದ್ದಾರೆ.

ಭದ್ರತಾ ಲೋಪ: ಲೋಕಸಭೆಯಲ್ಲಿ ತೀವ್ರ ಗದ್ದಲ, ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ, 8 ಮಂದಿ ಸಿಬ್ಬಂದಿ ಅಮಾನತು
ದೇಶ

ಭದ್ರತಾ ಲೋಪ: ಲೋಕಸಭೆಯಲ್ಲಿ ತೀವ್ರ ಗದ್ದಲ, ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ, 8 ಮಂದಿ ಸಿಬ್ಬಂದಿ ಅಮಾನತು

ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ಪ್ರಮುಖ ಆರೋಪಿ, ಪ್ರಸ್ತುತ ತಲೆಮರೆಸಿಕೊಂಡಿರುವ ಲಲಿತ್ ಝಾ ರಾಜಸ್ಥಾನದ ನಿಮ್ರಾನಾದಲ್ಲಿ ಪತ್ತೆಯಾಗಿದ್ದನು ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ.

ಲೋಕಸಭೆಯಲ್ಲಿ ಭದ್ರತಾ ಲೋಪ: ಬೆಳಗಾವಿ ಸುವರ್ಣಸೌಧದಲ್ಲಿ ಹೆಚ್ಚಿದ ಭದ್ರತೆ, ಎಲ್ಲೆಡೆ ಕಟ್ಟೆಚ್ಚರ
ರಾಜ್ಯ

ಲೋಕಸಭೆಯಲ್ಲಿ ಭದ್ರತಾ ಲೋಪ: ಬೆಳಗಾವಿ ಸುವರ್ಣಸೌಧದಲ್ಲಿ ಹೆಚ್ಚಿದ ಭದ್ರತೆ, ಎಲ್ಲೆಡೆ ಕಟ್ಟೆಚ್ಚರ

ಲೋಕಸಭೆಯಲ್ಲಿ ‘ಭದ್ರತಾ ಲೋಪ’ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಿಸಿ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ: ಪ್ರತಿಪಕ್ಷಗಳಿಂದ ನಾಳೆ ರಾಷ್ಟ್ರಪತಿ ಭೇಟಿ
ದೇಶ

ಲೋಕಸಭೆ ಕಲಾಪದ ವೇಳೆ ಭದ್ರತಾ ಲೋಪ: ಪ್ರತಿಪಕ್ಷಗಳಿಂದ ನಾಳೆ ರಾಷ್ಟ್ರಪತಿ ಭೇಟಿ

ಲೋಕಸಭೆ ಕಲಾಪದ ವೇಳೆ ಭಾರೀ ಭದ್ರತಾ ಲೋಪವಾಗಿದ್ದು, ಈ ಸಂಬಂಧ ಪ್ರತಿಪಕ್ಷಗಳ  ನಾಯಕರ ನಿಯೋಗ ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದೆ.

ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ: ಅಶ್ರುವಾಯು ಸಿಡಿಸುತ್ತಾ ಗ್ಯಾಲರಿಯಿಂದ ನುಗ್ಗಿದ ಇಬ್ಬರು, ನಾಲ್ವರು ವಶಕ್ಕೆ
ದೇಶ

ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ: ಅಶ್ರುವಾಯು ಸಿಡಿಸುತ್ತಾ ಗ್ಯಾಲರಿಯಿಂದ ನುಗ್ಗಿದ ಇಬ್ಬರು, ನಾಲ್ವರು ವಶಕ್ಕೆ

ಲೋಕಸಭೆಯಲ್ಲಿ ಇಂದು ಬುಧವಾರ ಭಾರೀ ಭದ್ರತಾ ಲೋಪವಾಗುವ ಘಟನೆ ನಡೆದಿದ್ದು,  ಸಂಸತ್ತಿನ ಮೇಲೆ ದಾಳಿಯ 22 ನೇ ವಾರ್ಷಿಕೋತ್ಸವದಂದು ಇಬ್ಬರು ಒಳನುಸುಳಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಸದನದ ಸುತ್ತಲೂ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. 

ಪ್ರಧಾನಿ ಮೋದಿ ಯುಪಿ ಭೇಟಿ ವೇಳೆ ಭದ್ರತಾ ಲೋಪ; ಬೆಂಗಾವಲು ಪಡೆಯ ಮುಂದೆ ಹಾರಿ ಕೆಲಸ ಕೇಳಿದ ವ್ಯಕ್ತಿ ಬಂಧನ
ದೇಶ

ಪ್ರಧಾನಿ ಮೋದಿ ಯುಪಿ ಭೇಟಿ ವೇಳೆ ಭದ್ರತಾ ಲೋಪ; ಬೆಂಗಾವಲು ಪಡೆಯ ಮುಂದೆ ಹಾರಿ ಕೆಲಸ ಕೇಳಿದ ವ್ಯಕ್ತಿ ಬಂಧನ

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ ಲೋಪ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಬಂಧನ
ರಾಜ್ಯ

ಅಮಿತ್ ಶಾ ರಾಜ್ಯ ಭೇಟಿ ವೇಳೆ ಭದ್ರತಾ ಲೋಪ, ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಬಂಧನ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ವೇಳೆ ಭದ್ರತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪೊಲೀಸರು ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ ಮತ್ತು ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಪ್ರಧಾನಿ ಮೋದಿ ರೋಡ್‌ಶೋ ವೇಳೆ ಭದ್ರತಾ ಲೋಪ; ಯುವಕನ ಬಂಧನ, ಆತಂಕದಲ್ಲಿ ಗ್ರಾಮ ತೊರೆದ ಕುಟುಂಬಸ್ಥರು
ರಾಜ್ಯ

ಪ್ರಧಾನಿ ಮೋದಿ ರೋಡ್‌ಶೋ ವೇಳೆ ಭದ್ರತಾ ಲೋಪ; ಯುವಕನ ಬಂಧನ, ಆತಂಕದಲ್ಲಿ ಗ್ರಾಮ ತೊರೆದ ಕುಟುಂಬಸ್ಥರು

ದಾವಣಗೆರೆಯಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ವೇಳೆ ಭದ್ರತಾ ಲೋಪವಾಗಿದೆ ಎಂದು ವರದಿಯಾದ ಒಂದು ದಿನದ ನಂತರ, ಪ್ರಧಾನಿ ವಾಹನದ ಬಳಿ ಓಡಲು ಯತ್ನಿಸಿದ ಯುವಕನ ಕುಟುಂಬ ಸದಸ್ಯರು ಮನೆಗೆ ಬೀಗ ಹಾಕಿ ಗ್ರಾಮವನ್ನು ತೊರೆದಿದ್ದಾರೆ.

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ: ಎಡಿಜಿಪಿ ಅಲೋಕ್ ಕುಮಾರ್ 
ರಾಜ್ಯ

ದಾವಣಗೆರೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಆಗಿಲ್ಲ: ಎಡಿಜಿಪಿ ಅಲೋಕ್ ಕುಮಾರ್ 

ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆಯಲ್ಲಿ ಭದ್ರತಾ ಲೋಪವಾಗಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ.