ರಾಜ್ಯಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಿಯಮ ಉಲ್ಲಂಘನೆ ತಡೆಗೆ ಕ್ರಮ: AI ಆಧಾರಿತ 60 ಕ್ಯಾಮೆರಾ ಅಳವಡಿಕೆಗೆ ಮುಂದು
ಅಪಘಾತಗಳಿಂದಾಗಿ ಇಡೀ ದೇಶದ ಗಮನ ಸೆಳೆದಿದ್ದ ಬೆಂಗಳೂರು–ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆ ತಡೆಯಲು ಅಧಿಕಾರಿಗಳು ಕ್ರಮಗಳ ಕೈಗೊಳ್ಳುತ್ತಿದ್ದು, ಇದರಂತೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ 60 ಭದ್ರತಾ ಕ್ಯಾಮೆರಾಗಳ ಅಳವಡಿಸಲು ಮುಂದಾಗಿದ್ದಾರೆ.