ರಾಜ್ಯಬೆಂಗಳೂರು ಬಂದ್ ಹೊರತಾಗಿಯೂ ಪ್ರಧಾನಿ ಮೋದಿ ಭೇಟಿ ಯಶಸ್ವಿಗೊಳಿಸಲು ರಾಜ್ಯ ಬಿಜೆಪಿ ಸಿದ್ಧತೆ
ಫೆ. 4 ರಂದು ಪ್ರಧಾನಮಂತ್ರಿ ನರೇಂದ್ರಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿದ್ದು,ಅರಮನೆ ಮೈದಾನದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.ಅಂದು ಬಂದ್ ಹೊರತಾಗಿಯೂ ಪ್ರಧಾನಿ ಮೋದಿ ಭೇಟಿ ಯಶಸ್ವಿಗೊಳಿಸಲು ಬಿಜೆಪಿ ಸಿದ್ಧತೆ ನಡೆಸಿದೆ.