security concerns

ತೆಲಂಗಾಣದಲ್ಲಿ ಶಸ್ತ್ರಾಸ್ತ್ರ ಕಳ್ಳತನ: ಕರ್ನಾಟಕದಲ್ಲಿ ಭದ್ರತಾ ಕಳವಳ; ಒಳಗಿನವರೇ ಭಾಗಿ ಶಂಕೆ?
TNIE ಜೊತೆ ಮಾತನಾಡಿದ ಮಾಜಿ ಡಿಜಿ ಮತ್ತು ಐಜಿಪಿ ಎಸ್‌ಟಿ ರಮೇಶ್, ಈ ಘಟನೆಯು ಗಂಭೀರ ಆಂತರಿಕ ಭದ್ರತಾ ಪರಿಣಾಮಗಳೊಂದಿಗೆ ಕಳವಳಕಾರಿ ವಿಷಯವಾಗಿದೆ ಎಂದು ಹೇಳಿದರು.

ಭಾರತಕ್ಕೆ NCP ಧಮ್ಕಿ: ಭದ್ರತೆಯ ಕಾರಣ ಢಾಕಾದಲ್ಲಿರುವ ವೀಸಾ ಕೇಂದ್ರ ಮುಚ್ಚಿದ ಭಾರತ!
ಬಾಂಗ್ಲಾದೇಶದ ರಾಜಕೀಯ ರಾಷ್ಟ್ರೀಯ ನಾಗರಿಕ ಪಕ್ಷದ (NCP) ಮುಖ್ಯಸ್ಥ ಹಸ್ನತ್ ಅಬ್ದುಲ್ಲಾ ಭಾರತದ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಇತ್ತೀಚೆಗೆ ಗುಂಪೊಂದು ಭಾರತೀಯ ಹೈಕಮಿಷನರ್‌ಗೆ ಬೆದರಿಕೆ ಹಾಕಿದೆ ಎಂಬ ಆರೋಪದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಸುತ್ತಾಡಿದ ಬ್ರಿಟನ್‌ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ: ಸರಳತೆಗೆ ವ್ಯಾಪಕ ಮೆಚ್ಚುಗೆ, ಭದ್ರತೆ ಬಗ್ಗೆ ನೆಟ್ಟಿಗರ ಕಳವಳ
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಪತ್ನಿ, ಬ್ರಿಟನ್‌ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ಪುಸ್ಕತ ಮೇಳವೊಂದರಲ್ಲಿ ಸಾಮಾನ್ಯ ಮಹಿಳೆಯಂತೆ ಪುಸ್ತಕಗಳ ಹುಡುಕಾಟ ನಡೆಸಿದ್ದಕ್ಕೆ ವ್ಯಾಪಕ ಮೆಚ್ಚುಗೆಗಳು ವ್ಯಕ್ತವಾಗಿದ್ದವು...

ಬೆಂಗಳೂರು: ಪ್ಯಾಲೇಸ್ತೀನ್ ಪರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ
ಇಸ್ರೇಲ್ ದಾಳಿಯಿಂದ ಪ್ಯಾಲೇಸ್ತೀನ್‌ನಲ್ಲಿ ಉಂಟಾಗಿರುವ ಮಾನವೀಯ ಬಿಕ್ಕಟ್ಟಿನ ಕುರಿತು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ನಗರದ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

