ದೇಶDelhi polls: 67 ಕಾಂಗ್ರೆಸ್ ನಾಯಕರು ಸೇರಿದಂತೆ ಶೇ 80ರಷ್ಟು ಅಭ್ಯರ್ಥಿಗಳಿಗೆ ಠೇವಣಿ ನಷ್ಟ!
ಶನಿವಾರ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಎಎಪಿ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳಾದ ಜನತಾ ದಳ (ಯುನೈಟೆಡ್) ಮತ್ತು ಎಲ್ಜೆಪಿ (ರಾಮ್ ವಿಲಾಸ್) ಪಕ್ಷದ ಎಲ್ಲ ಅಭ್ಯರ್ಥಿಗಳು ಮತಗಳನ್ನು ಪಡೆದು ಠೇವಣಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.