ರಾಜ್ಯಹೊಯ್ಸಳೇಶ್ವರ ದೇವಾಲಯದ ಭದ್ರತೆಗಾಗಿ 4.25 ಕೋಟಿ ರೂ. ಬಾಕಿ ಪಾವತಿಸದ ಎಎಸ್ಐ: ಸಂದಿಗ್ದ ಸ್ಥಿತಿಯಲ್ಲಿ ಪೊಲೀಸರು
ಹಳೆಬೀಡಿನ ಹೊಯ್ಸಳೇಶ್ವರ ದೇವಾಲಯ ದೇವಾಲಯ ಮತ್ತು ಸ್ಮಾರಕಗಳನ್ನು ಸಂರಕ್ಷಿಸುತ್ತಿರುವ ಭಾರತೀಯ ಪುರಾತ್ವತ್ವ ಸರ್ವೇಕ್ಷಣಾ ಇಲಾಖೆ ಪೊಲೀಸ್ ಇಲಾಖೆಗೆ ಬಾಕಿ ಉಳಿಸಿಕೊಂಡಿದ್ದ 4.25 ಕೋಟಿ ಭದ್ರತಾ ಶುಲ್ಕವನ್ನು ಸಂದಾಯ ಮಾಡುವಲ್ಲಿ ವಿಫಲವಾಗಿದೆ.