ಖಾಸಗಿ ಸೆಕ್ಯುರಿಟಿ ಮತ್ತು ಡಿಟೆಕ್ಟಿವ್ ಏಜೆನ್ಸಿಗಳ ಮೂಲಕ ಹೊರಗುತ್ತಿಗೆ ಶಿಕ್ಷಕರನ್ನು ನೇಮಿಸಿಕೊಳ್ಳುವ ಬಿಬಿಎಂಪಿ ನಿರ್ಧಾರವು ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.