ದೇಶಜಮ್ಮು-ಕಾಶ್ಮೀರ: ಸೇನಾಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ, ಮೂವರು ಉಗ್ರರು ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಮಚಿಲ್ ವಲಯದ ನಿಯಂತ್ರಣ ರೇಖೆಯ (ಎಲ್ಒಸಿ) ಉದ್ದಕ್ಕೂ ಒಳನುಸುಳುಕೋರರನ್ನು ತಡೆಗಟ್ಟುವ ಪ್ರಯತ್ನದಲ್ಲಿ ಸೇನಾಧಿಕಾರಿ ಸೇರಿದಂತೆ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.