ದೇಶಅರುಣಾಚಲ ಪ್ರದೇಶದಲ್ಲಿ ಭದ್ರತಾ ಪಡೆಗಳಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ
ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯ ಮಿಯಾವೊ ಬಮ್ ರಕ್ಷಿತಾರಣ್ಯದಲ್ಲಿ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ ಎಂದು ರಕ್ಷಣಾ ವಕ್ತಾರರು ಗುರುವಾರ ತಿಳಿಸಿದ್ದಾರೆ.