security forces

ಪಹಲ್ಗಾಮ್ ಭಯೋತ್ಪಾದಕ ದಾಳಿ: ಕಾರವಾರ ನೌಕಾ ನೆಲೆಯಲ್ಲಿ ಹೈ ಅಲರ್ಟ್
ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ನಿಯಂತ್ರಣದಲ್ಲಿರುವ ನೀರು ಕಾರವಾರ ಕರಾವಳಿಯಿಂದ 250 ಕಿ.ಮೀ ದೂರದಲ್ಲಿದೆ ಮತ್ತು ದೊಡ್ಡ ದೋಣಿಗಳನ್ನು ಅಂತರರಾಷ್ಟ್ರೀಯ ಗಡಿಗಳಿಂದ ದೂರವಿರಲು ತಿಳಿಸಲಾಗಿದೆ.

TTP ಸಂಘಟನೆಯ 54 ಉಗ್ರರನ್ನು ಕೊಂದ ಪಾಕ್ ಭದ್ರತಾ ಪಡೆಗಳು! ಜಗತ್ತಿನ ಮುಂದೆ ಮತ್ತೊಂದು ನಾಟಕವೇ?
ಇತ್ತೀಚಿಗೆ ಜಮ್ಮು-ಕಾಶ್ಮೀರದಲ್ಲಿ ಪಹಲ್ಗಾಮ್ ನಲ್ಲಿ 26 ಭಾರತೀಯ ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಘಟನೆಗೆ ಜಗತ್ತಿನಾದ್ಯಂತ ಖಂಡನೆ ವ್ಯಕ್ತವಾಗಿದ್ದು, ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಭದ್ರತಾ ಪಡೆಗಳು ಉಗ್ರರ ಬೆದರಿಕೆ ನಿರ್ಲಕ್ಷಿಸಿದ್ದೇ ಪಹಲ್ಗಾಮ್ ದುರಂತಕ್ಕೆ ಕಾರಣ: ಗುಪ್ತಚರ ಮೂಲಗಳು
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ್ದಾರೆ. ಅದರಲ್ಲೂ ಮೃತಪಟ್ಟವರು ಹೆಚ್ಚಿನವರು ವಿವಿಧ ರಾಜ್ಯಗಳ ಪ್ರವಾಸಿಗರು.

ಮಣಿಪುರ: ನಾಲ್ವರು ಉಗ್ರರ ಬಂಧನ; ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶಕ್ಕೆ!
ಬಂಧಿತರಿಂದ ಐದು ಕಾಟ್ರಿಡ್ಜ್‌ಗಳು, 32 ಪಿಸ್ತೂಲ್ ಗಳು, ಆರು ಮೊಬೈಲ್ ಫೋನ್ ಗಳು ಮತ್ತು ಎರಡು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಶ್ರೀನಗರ: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಉಗ್ರ ಹತ್ಯೆ
ಗುಪ್ತಚರ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ದಚಿಗಮ್‌ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

Manipur: ಸುವ್ಯವಸ್ಥೆ, ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಭದ್ರತಾ ಪಡೆಗಳಿಗೆ ಕೇಂದ್ರದ ನಿರ್ದೇಶನ
ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಪೊಲೀಸ್ ಠಾಣೆ ಮತ್ತು ಪಕ್ಕದ ಸಿಆರ್‌ಪಿಎಫ್ ಶಿಬಿರದ ಮೇಲೆ ದಾಳಿ ನಡೆಸಿದ 11 ಶಂಕಿತ ಉಗ್ರರು ಗುಂಡಿನ ಚಕಮಕಿಯಲ್ಲಿ ಹತರಾದ ನಂತರ ಮಣಿಪುರದಲ್ಲಿ ಕಳೆದ ಸೋಮವಾರ ಹೊಸ ಹಿಂಸಾಚಾರ ಸಂಭವಿಸಿದೆ.

ಮಣಿಪುರದಲ್ಲಿ ಸೇನೆಗೆ ದೊಡ್ಡ ಯಶಸ್ಸು: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ 11 ಶಂಕಿತ ಕುಕಿ ಉಗ್ರರ ಹತ್ಯೆ
ರಾಜ್ಯದಲ್ಲಿ ಉದ್ವಿಗ್ನತೆ ಮತ್ತು ಹಿಂಸಾಚಾರದ ಘಟನೆಗಳು ಇನ್ನೂ ನಡೆಯುತ್ತಿವೆ. ಆದರೆ ಇದು ಕಳೆದ ಹಲವಾರು ತಿಂಗಳುಗಳಲ್ಲಿ ಭಯೋತ್ಪಾದಕರ ಹತ್ಯೆಯ ಅತಿದೊಡ್ಡ ಘಟನೆಯಾಗಿದೆ.

ಮಣಿಪುರ: ರಾಕೆಟ್, ಮಾರ್ಟರ್ ಗಳನ್ನು ವಶಕೆ ಪಡೆದ ಸೇನೆ, 8 ಮಂದಿ UNLF-P ಸದಸ್ಯರ ಬಂಧನ
ಹೆಚ್ಚುವರಿಯಾಗಿ, ಅಧಿಕಾರಿಗಳು ಎರಡು ದೊಡ್ಡ ದೇಶೀಯವಾಗಿ ನಿರ್ಮಿಸಲಾದ ಮಾರ್ಟರ್, ಒಂದು ಮಧ್ಯಮ ಗಾತ್ರದ ದೇಶೀಯ ನಿರ್ಮಿತ ಮಾರ್ಟರ್, ಮೂರು ಸುಧಾರಿತ ಮಾರ್ಟರ್ ಬಾಂಬ್‌ಗಳು, ಒಂದು ರೇಡಿಯೋ ಸೆಟ್ ಮತ್ತು ಎರಡು ದೇಶೀಯವಾಗಿ ನಿರ್ಮಿತ ಗ್ರೆನೇಡ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಜಮ್ಮು-ಕಾಶ್ಮೀರ: ರಜೌರಿಯಲ್ಲಿ ಭದ್ರತಾ ಪಡೆ-ಉಗ್ರರ ನಡುವೆ ಗುಂಡಿನ ಕಾಳಗ
ಸಂಪರ್ಕವನ್ನು ಸ್ಥಾಪಿಸಲಾಗಿದೆ, ಮತ್ತು ಎರಡೂ ಕಡೆಯಿಂದ ಕೆಲವು ಸುತ್ತುಗಳನ್ನು ಗುಂಡು ಹಾರಿಸಲಾಗಿದೆ. ಪ್ರದೇಶವನ್ನು ಸುತ್ತುವರಿದಿದೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ" ಎಂದು ಎಡಿಜಿಪಿ ಎಕ್ಸ್ ನಲ್ಲಿ ತಿಳಿಸಿದ್ದಾರೆ.

