security forces

ಮಣಿಪುರ ಹಿಂಸಾಚಾರ: ರಾಜಭವನಕ್ಕೆ ವಿದ್ಯಾರ್ಥಿಗಳ ಪ್ರತಿಭಟನಾ ಮೆರವಣಿ; ಅಶ್ರುವಾಯು ಪ್ರಯೋಗ; 5 ದಿನ ಇಂಟರ್ನೆಟ್ ಸ್ಥಗಿತ!
ರಾಜಭವನದೆಡೆಗೆ ಹೋಗುವುದಕ್ಕೂ ಮೊದಲು ಭದ್ರತಾ ಸಿಬ್ಬಂದಿಗಳು ಪ್ರತಿಭಟನಾ ನಿರತರನ್ನು ಕಾಂಗ್ರೆಸ್ ಭವನದ ಬಳಿ ತಡೆದಿದ್ದಾರೆ.

ಜಮ್ಮು-ಕಾಶ್ಮೀರದ ದೋಡಾದಲ್ಲಿ ಎನ್ ಕೌಂಟರ್: ಇಬ್ಬರು ಸೈನಿಕರಿಗೆ ಗಾಯ
ಮೊನ್ನೆ ಸೋಮವಾರ ಮತ್ತು ಮಂಗಳವಾರ ಮಧ್ಯರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಕ್ಯಾಪ್ಟನ್ ಸೇರಿದಂತೆ ನಾಲ್ವರು ಸೇನಾ ಸಿಬ್ಬಂದಿಯನ್ನು ಭಯೋತ್ಪಾದಕರು ಹತ್ಯೆ ಮಾಡಿದ ನಂತರ ದೇಸಾ ಮತ್ತು ಪಕ್ಕದ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ
ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತಿಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಇಬ್ಬರು ಮಹಿಳೆಯರು ಸೇರಿದಂತೆ 33 ನಕ್ಸಲೀಯರು ಪೊಲೀಸರಿಗೆ ಶರಣು
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 33 ನಕ್ಸಲೀಯರು ಶನಿವಾರ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ. ಈ ಪೈಕಿ ಮೂವರ ತಲೆಗೆ 5 ಲಕ್ಷ. ರೂ. ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್ ಗಢ: ಭದ್ರತಾ ಪಡೆಗಳ ಮುಂದೆ ಶರಣಾದ 30 ನಕ್ಸಲೀಯರು
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ 30 ನಕ್ಸಲೀಯರು ಮಂಗಳವಾರ ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ. ಅವರಲ್ಲಿ 9 ಮಂದಿಗಳ ತಲೆ ರೂ. 39 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್: ಮೋಸ್ಟ್ ವಾಂಟೆಡ್ ಭಯೋತ್ಪಾದಕ ಸೇರಿ ಮೂವರು ಉಗ್ರರ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆದಿದ್ದು, ಎನ್ಕೌಂಟರ್ ನಲ್ಲಿ ಭಾರತೀಯ ಸೇನಾಪಡೆ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಸೇರಿ ಮೂವರು ಉಗರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಛತ್ತೀಸ್‌ಗಢ: ಭದ್ರತಾ ಪಡೆಯೊಂದಿಗಿನ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರ ಹತ್ಯೆ
ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಹತ್ಯಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಣಿಪುರದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ!
ಭಾರತ-ಮ್ಯಾನ್ಮಾರ್ ಗಡಿಯಲ್ಲಿರುವ ಮಣಿಪುರದ ಮೊರೆಹ್ ಪಟ್ಟಣದಲ್ಲಿ ಭಾನುವಾರ ರಾತ್ರಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ.

77ನೇ ಸ್ವಾತಂತ್ರ್ಯ ದಿನಾಚರಣೆ: ಜಮ್ಮು-ಕಾಶ್ಮೀರದಲ್ಲಿ ಹೆಚ್ಚಿನ ಭದ್ರತೆ, ಹೈಅಲರ್ಟ್ ಘೋಷಣೆ
ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೇವಲ ಎರಡು ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಗಿ ಭದ್ರತೆಗಳನ್ನು ಕೈಗೊಳ್ಳಲಾಗಿದೆ.

