Security Guard
ರಾತ್ರೋರಾತ್ರಿ ಕೋಟ್ಯಾಧಿಪತಿಯಾದ 26 ವರ್ಷದ ಸೆಕ್ಯೂರಿಟಿ ಗಾರ್ಡ್; ಹೊಡೆಯಿತು ₹78 ಕೋಟಿ ದುಬೈ ಲಾಟರಿ!
ನೇಪಾಳದ 26 ವರ್ಷದ ವ್ಯಕ್ತಿ, ತಾನು ಡ್ರಾವನ್ನು ವೀಕ್ಷಿಸಿಲ್ಲ ಮತ್ತು ಈ ಸುದ್ದಿ ಸಂಪೂರ್ಣ ಆಘಾತಕಾರಿಯಾಗಿತ್ತು. ಇದನ್ನು ನಂಬಲು ಸಹ ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿ ನಾನು ಹಲವು ಬಾರಿ ಪರಿಶೀಲಿಸಬೇಕಾಯಿತು.

Kolkata Gang Rape Case: ಮದುವೆಗೆ ನಿರಾಕರಿಸಿದ್ದಕ್ಕೆ ಗ್ಯಾಂಗ್ ರೇಪ್; ಕಾಲೇಜು ಭದ್ರತಾ ಸಿಬ್ಬಂದಿ ಬಂಧನ
ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದ ಸಿಬ್ಬಂದಿಯನ್ನು ನಂತರ ಬಂಧಿಸಲಾಯಿತು ಎಂದು ಅಧಿಕಾರಿ ಹೇಳಿದರು.

ಮಕ್ಕಳ ಜಗಳ ಕೊಲೆಯಲ್ಲಿ ಅಂತ್ಯ: 8 ವರ್ಷದ ಬಾಲಕನ ಹತ್ಯೆಗೈದ ನೆರೆಮನೆಯ ಸೆಕ್ಯುರಿಟಿ ಗಾರ್ಡ್
ರಮಾನಂದ ಎಂಬ 8 ವರ್ಷದ ಬಾಲಕ ನೆರೆಮನೆಯ ಹೆಣ್ಣುಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಅವರಿಗೆ ಹೊಡೆದಿದ್ದಾನೆ, ಇದು ಒಂದು ವಾರಕ್ಕೂ ಹೆಚ್ಚು ಕಾಲ ಕುಟುಂಬಗಳ ನಡುವೆ ಜಗಳಕ್ಕೆ ಕಾರಣವಾಯಿತು.

ಭೀಕರ: ಹಾರ್ನ್ ಮಾಡಬೇಡಿ ಎಂದಿದ್ದಕ್ಕೆ Security Guard ಮೇಲೆ ಕಾರು ಹರಿಸಿದ 'ಧೂರ್ತ'!
ಕಾರು ಹರಿದ ಪರಿಣಾಮ ಸಿಬ್ಬಂದಿಯ ಎರಡೂ ಕಾಲುಗಳಲ್ಲಿ 10 ಕ್ಕೂ ಹೆಚ್ಚು ಸ್ಥಳಗಳಲ್ಲಿ ಮೂಳೆಗಳು ಮುರಿದಿವೆ. ಗಾಯಾಳುವನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇಲ್ವಿಚಾರಕನನ್ನು ಇರಿದು ಕೊಂದ ಸೆಕ್ಯುರಿಟಿ ಗಾರ್ಡ್, ಬಂಧನ
ಕೆಲಸದ ವಿಷಯವಾಗಿ ಇಬ್ಬರ ನಡುವೆ ವಾಗ್ವಾದ ಉಂಟಾಗಿದ್ದು, ತಾರಕಕ್ಕೇರಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡು ಹಾರಿಸಿಕೊಂಡು ಸಚಿನ್ ತೆಂಡೂಲ್ಕರ್ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ!
ಭಾರತೀಯ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಭದ್ರತಾ ಸಿಬ್ಬಂದಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದೋರ್: ಸಾಕು ನಾಯಿಗಳ ವಿಚಾರಕ್ಕೆ ಗುಂಡಿನ ದಾಳಿ; ಇಬ್ಬರು ಸ್ಥಳದಲ್ಲೇ ಸಾವು; ಆರು ಮಂದಿಗೆ ಗಾಯ
ಮಧ್ಯ ಪ್ರದೇಶದ ಇಂದೋರ್‌ನಲ್ಲಿ ಸಾಕುನಾಯಿಗಳ ವಿಚಾರವಾಗಿ ವಾಗ್ವಾದ ನಡೆದಿದ್ದು, ಭದ್ರತಾ ಸಿಬ್ಬಂದಿಯೊಬ್ಬರು ಗುಂಡು ಹಾರಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿಗೆ ಪದೇ ಪದೆ ಕಪಾಳಮೋಕ್ಷ ಮಾಡಿದ್ದು ಕ್ಯಾಮೆರಾದಲ್ಲಿ ಸೆರೆ, ನೋಯ್ಡಾ ಮಹಿಳೆ ಬಂಧನ
ಐಷಾರಾಮಿ ನೋಯ್ಡಾ ಕಾಂಪ್ಲೆಕ್ಸ್‌ನಲ್ಲಿ ಮಹಿಳೆಯೊಬ್ಬರು ಭದ್ರತಾ ಸಿಬ್ಬಂದಿಗೆ ಪದೇ ಪದೆ ಕಪಾಳಮೋಕ್ಷ ಮಾಡಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಗರ್ಭಿಣಿಗೆ ಒದೆದಿದ್ದ ವಿಡಿಯೊ ವೈರಲ್ ಬಳಿಕ ಪಾಕಿಸ್ತಾನದ ಭದ್ರತಾ ಸಿಬ್ಬಂದಿ ಬಂಧನ!
ಪಾಕಿಸ್ತಾನ ಅಪಾರ್ಟ್‌ಮೆಂಟ್‌ವೊಂದರ ಹೊರಗೆ ನಿಯೋಜಿಸಿದ್ದ ಭದ್ರತಾ ಸಿಬ್ಬಂದಿಯೊಬ್ಬ ಗರ್ಭಿಣಿಗೆ ಒದೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೆರೆಯ ದೇಶದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

