ರಾಜ್ಯಬೆಂಗಳೂರು ಕಾಲ್ತುಳಿತ; RCB ಆಟಗಾರರ ಸನ್ಮಾನ ಕಾರ್ಯಕ್ರಮ ವಿರೋಧಿಸಿದ್ದ ವಿಧಾನಸೌಧದ ಭದ್ರತಾ ಮುಖ್ಯಸ್ಥರ ಪತ್ರ ವೈರಲ್!
ಜೂನ್ 4 ರಂದು ಉಪ ಪೊಲೀಸ್ ಆಯುಕ್ತ (ವಿಧಾನಸೌಧ ಭದ್ರತೆ) ಎಂಎನ್ ಕರಿಬಸವನ ಗೌಡ ಅವರು ಬರೆದ ಪತ್ರದಲ್ಲಿ, ಸಿಬ್ಬಂದಿ ಕೊರತೆ ಮತ್ತು ಜನಸಂದಣಿಯನ್ನು ನಿರ್ವಹಿಸುವಲ್ಲಿನ ಸವಾಲುಗಳ ಬಗ್ಗೆ ಎಚ್ಚರಿಸಿದ್ದಾರೆ.