ದೇಶಜಮ್ಮು-ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್, ಮೂವರು ಉಗ್ರರ ಹತ್ಯೆ, ನಾಲ್ವರು ಭದ್ರತಾ ಸಿಬ್ಬಂದಿಗೆ ಗಾಯ
ಶನಿವಾರ ಬೆಳಗ್ಗೆ ಶ್ರೀನಗರದ ಖನ್ಯಾರ್ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಲಷ್ಕರ್-ಎ-ತೊಯ್ಬಾದ (ಎಲ್ಇಟಿ) ಪಾಕಿಸ್ತಾನಿ ಉಗ್ರನನ್ನು ಹತ್ಯೆ ಮಾಡಲಾಗಿದೆ. ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ..